ವಿಧಾನಸೌಧದ 60ನೇ ವಾರ್ಷಿಕೋತ್ಸವ

ವಿಧಾನಸೌಧ ವಜ್ರ ಮಹೋತ್ಸವಕ್ಕೆ ಕೋಟಿ ಕೋಟಿ ಖರ್ಚು ಪ್ರಶ್ನಿಸಿ ಹೈ ಕೋರ್ಟ್ ನಲ್ಲಿ ಪಿಐಎಲ್
ರಾಜ್ಯ

ವಿಧಾನಸೌಧ ವಜ್ರ ಮಹೋತ್ಸವಕ್ಕೆ ಕೋಟಿ ಕೋಟಿ ಖರ್ಚು ಪ್ರಶ್ನಿಸಿ ಹೈ ಕೋರ್ಟ್ ನಲ್ಲಿ ಪಿಐಎಲ್

ವಿಧಾನಸೌಧ ವಜ್ರಮಹೋತ್ಸವ ಆಚರಣೆಗೆ ಕೋಟಿ ಕೋಟಿ ಹಣ ವ್ಯಯಿಸುತ್ತಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ವಿಧಾನಸೌಧ ವಜ್ರಮಹೋತ್ಸವಕ್ಕೆ ಸಕಲ ಸಿದ್ಧತೆ ಪೂರ್ಣ; ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ
ರಾಜ್ಯ

ವಿಧಾನಸೌಧ ವಜ್ರಮಹೋತ್ಸವಕ್ಕೆ ಸಕಲ ಸಿದ್ಧತೆ ಪೂರ್ಣ; ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ

ವಿಧಾನಸೌಧದ ವಜ್ರ ಮಹೋತ್ಸವ ಅಂಗವಾಗಿ ಏರ್ಪಾಡಿಗಿರುವ ವಿಶೇಷ ಕಾರ್ಯಕ್ರಮಗಳಿಗಾಗಿ ವಿಧಾನಸೌಧದ ಆವರಣದಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ವಿಶೇಷ ಸಂದರ್ಭದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಟಿ‌ಪ್ಪು ಅಪ್ರತಿಮ ವೀರ, ಬ್ರಿಟಿಷರ ವಿರುದ್ದ ಹೋರಾಡಿ ವೀರಮರಣ ಹೊಂದಿದ: ರಾಷ್ಟ್ರಪತಿ ಕೋವಿಂದ್
ರಾಜ್ಯ

ಟಿ‌ಪ್ಪು ಅಪ್ರತಿಮ ವೀರ, ಬ್ರಿಟಿಷರ ವಿರುದ್ದ ಹೋರಾಡಿ ವೀರಮರಣ ಹೊಂದಿದ: ರಾಷ್ಟ್ರಪತಿ ಕೋವಿಂದ್

ಒಂದೆಡೆ ಸಿದ್ದರಾಮಯ್ಯ ಸರ್ಕಾರದ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೈಸೂರು ಹುಲಿ ಟಿಪ್ಪು ಸುಲ್ತಾನ್ ರನ್ನು ಕೊಂಡಾಡಿದ್ದಾರೆ.

ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೊಂದು ಸ್ಮರಣೀಯ ದಿನ: ರಾಷ್ಟ್ರಪತಿ ಕೋವಿಂದ್
ರಾಜ್ಯ

ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೊಂದು ಸ್ಮರಣೀಯ ದಿನ: ರಾಷ್ಟ್ರಪತಿ ಕೋವಿಂದ್

ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೊಂದು ಸ್ಮರಣೀಯ ದಿನವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ಹೇಳಿದ್ದಾರೆ.