ವಿಧಾನಸೌಧದ ಭವ್ಯ ಮೆಟ್ಟಿಲು

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ 'ಉರ್ದು ಹಬ್ಬ' ಇಲ್ಲ: ತೀವ್ರ ವಿರೋಧದ ನಂತರ CM ಕಚೇರಿ ಸ್ಪಷ್ಟನೆ
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಯಾವುದೇ ಸರ್ಕಾರಿಯೇತರ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಗುರುವಾರ ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಿದೆ.

ಇದೇ ಮೊದಲ ಬಾರಿಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ 'ಉರ್ದು ಹಬ್ಬ'ಕ್ಕೆ ಸರ್ಕಾರ ಸಿದ್ಧತೆ!
ನವೆಂಬರ್ 9ರಂದು ಉರ್ದು ದಿನದ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

