ಪ್ರಧಾನ ಸುದ್ದಿ2018 ಚುನಾವಣೆಯಲ್ಲಿ ಚಾಮುಂಡಿ ಕ್ಷೇತ್ರ ಕೈಬಿಡಲಿದ್ದಾರೆ ಸಿಎಂ ಸಿದ್ದರಾಮಯ್ಯ?
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ತಮ್ಮ ತವರೂರು ಮೈಸೂರಿನಲ್ಲಿ ಸೋಲು ಕಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಿದ್ದಾರೆಂದು ಹೇಳಲಾಗುತ್ತಿದೆ...