ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಮೂವರು ಸದಸ್ಯರ ತಂಡವು ಎಸ್ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ತಲುಪಿ ಸ್ಥಳದಲ್ಲಿ ವಿವರವಾದ ಪರಿಶೀಲನೆ ನಡೆಸಿದೆ.