ವಿಧಿ ವಿಜ್ಞಾನ ಪ್ರಯೋಗಾಲಯ

ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ; ವಿಧಿ ವಿಜ್ಞಾನ ಪ್ರಯೋಗಾಲಯ ಉನ್ನತೀಕರಿಸಲು ಆದ್ಯತೆ: ಆರಗ ಜ್ಞಾನೇಂದ್ರ
ಸರ್ಕಾರವು ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು (ಎಫ್‌ಎಸ್‌ಎಲ್) ಮತ್ತಷ್ಟು ಸಮರ್ಥಗೊಳಿಸಲು ಮತ್ತು ಮೇಲ್ದರ್ಜೆಗೇರಿಸಲು ಯೋಜಿಸುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದ ಎರಡನೇ ವಿಧಿವಿಜ್ಞಾನ ಪ್ರಯೋಗಾಲಯ ಬಳ್ಳಾರಿಯಲ್ಲಿ ಸ್ಥಾಪನೆ
ಅಪರಾಧ ಪ್ರಕರಣಗಳ ಉತ್ತಮ ನಿರ್ವಹಣೆಗಾಗಿ ಮತ್ತು ತ್ವರಿತ ವಿಲೇವಾರಿಗಾಗಿ ರಾಜ್ಯ ಸರ್ಕಾರವು ಬಳ್ಳಾರಿಯಲ್ಲಿ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಘೋಷಿಸಿದೆ.

ಅರವಿಂದ ಲಿಂಬಾವಳಿ ಅಶ್ಲೀಲ ವಿಡಿಯೋ ನಕಲಿ: ವಿಧಿ ವಿಜ್ಞಾನ ಪ್ರಯೋಗಾಲಯ
ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿಯದ್ದು ಎನ್ನಲಾದ ಅಶ್ಲೀಲ ವಿಡಿಯೊ ನಕಲಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕೃತವಾಗಿ ದೃಢೀಕರಿಸಿದೆ.

ಹುಲಿತೊಟ್ಲು ವಿಷಾಹಾರ ಸೇವಿಸಿ ನಾಲ್ವರ ದುರ್ಮರಣ: ಇಂದು ವಿಧಿವಿಜ್ಞಾನ ಪ್ರಯೋಗಾಲಯ ವರದಿ
ಚಿತ್ರದುರ್ಗದ ಹುಲಿತೊಟ್ಲು ಗ್ರಾಮದಲ್ಲಿ ವಿಷಾಹಾರ ಸೇವಿಸಿ ನಾಲ್ವರು ಸಾವನ್ನಪ್ಪಿದ ಪ್ರಕರಣ ಸಂಬಂಧ ಇಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬರಲಿದೆ....

ಸ್ಫೋಟಕ ವಸ್ತುಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ನೀಡಿಲ್ಲ: ಉತ್ತರಪ್ರದೇಶ ಸರ್ಕಾರ ಸ್ಫಷ್ಟನೆ
ವಿಧಾನಸಭೆಯಲ್ಲಿ ದೊರಕಿದ್ದ ಸ್ಫೋಟಕ ವಸ್ತುಗಳನ್ನು ಆಗ್ರಾ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್)ಕ್ಕೆ ಕಳುಹಿಸಿಲ್ಲ ಎಂದು ಉತ್ತರಪ್ರದೇಶ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ...

