ರಾಜ್ಯಶೀಘ್ರದಲ್ಲೇ ರಾಜ್ಯದಲ್ಲಿ ವಿಧಿ ವಿಜ್ಞಾನ ಶಾಸ್ತ್ರ ವಿವಿ ಸ್ಥಾಪನೆ: ಆರಗ ಜ್ಞಾನೇಂದ್ರ
ಇಡೀ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿಧಿ ವಿಜ್ಞಾನ ಶಾಸ್ತ್ರ ವಿಶ್ವ ವಿದ್ಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.