ವಿಧಿವಿಜ್ಞಾನ ಪ್ರಯೋಗಾಲಯ

Delhi blast: ಎರಡು ಕಾರ್ಟ್ರಿಡ್ಜ್, ಸ್ಫೋಟಕಗಳು ಸೇರಿದಂತೆ ವಿಧಿ ವಿಜ್ಞಾನ ತಂಡದಿಂದ 40 ಮಾದರಿಗಳ ಸಂಗ್ರಹ
ಪ್ರಾಥಮಿಕ ತನಿಖೆಯಿಂದ ಒಂದು ಸ್ಫೋಟಕ ಮಾದರಿ ಅಮೋನಿಯಂ ನೈಟ್ರೇಟ್ ಎಂದು ತೋರುತ್ತದೆ, ಆದರೆ ಎರಡನೇ ಮಾದರಿ ಹೆಚ್ಚು ಪ್ರಬಲವಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರ ಭೇಟಿ, ಮಾದರಿ ಸಂಗ್ರಹ
ಕಟ್ಟಡದ ಅವಶೇಷಗಳಡಿ ಇನ್ನು ಓರ್ವ ಕಾರ್ಮಿಕ ಸಿಲುಕಿಕೊಂಡಿದ್ದಾರೆಂದು ಹೇಳಲಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.

ಸೇನಾ ಹೆಲಿಕಾಪ್ಟರ್ ದುರಂತ: ವಿಡಿಯೊ ಸೆರೆಹಿಡಿದಿದ್ದ ವ್ಯಕ್ತಿ ಫೋನ್ ವಿಧಿ ವಿಜ್ಞಾನ ಪರೀಕ್ಷೆಗೆ ರವಾನೆ
ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು ಎನ್ನಲಾದ ಹೆಲಿಕಾಪ್ಟರ್‌ನ ಕೊನೇ ಕ್ಷಣದ ಹಾರಾಟವನ್ನು ಚಿತ್ರೀಕರಿಸಿದ್ದ ವ್ಯಕ್ತಿಯ ಮೊಬೈಲ್ ಫೋನ್ ಅನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ 6 ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ತೆರೆಯಲು ಸರ್ಕಾರ ನಿರ್ಧಾರ
ರಾಜ್ಯದಲ್ಲಿ 6 ಕಡೆಗಳಲ್ಲಿ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ತೆರೆಯಲು ರಾಜ್ಯ ಸರ್ಕಾರ ನಿರ್ಧಾರಿಸಿದೆ.

ಲಾಕ್ ಡೌನ್ ನಂತರ ಚೆನ್ನೈ ಫೋರೆನ್ಸಿಕ್ ಲ್ಯಾಬ್ ನಲ್ಲಿ ಪೋಸ್ಕೋ ಪ್ರಕರಣಗಳ ದಾಖಲಾತಿಯಲ್ಲಿ 3 ಪಟ್ಟು ಹೆಚ್ಚಳ!
ಲಾಕ್ ಡೌನ್ ನಂತರದ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು, ಚೆನ್ನೈ ನ ಫೋರೆನ್ಸಿಕ್ ಪ್ರಯೋಗಾಲಯದಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣಗಳು ವರದಿಯಾಗುವುದು ಮೂರು ಪಟ್ಟು ಹೆಚ್ಚಳವಾಗಿದೆ.

ಕಾಡಲ್ಲಿ ಸಿಕ್ಕಿದ ಅವಶೇಷ ಶೀನಾ ಬೋರಾಳದ್ದು: ವಿಧಿವಿಜ್ಞಾನ ವರದಿ
ಮುಂಬೈಯ ರಾಯ್ ಗಢದ ಅರಣ್ಯದಲ್ಲಿ ಸಿಕ್ಕಿದ ಶವದ ಮೂಳೆಗಳು ಶೀನಾ ಬೋರಾಳದ್ದೇ ಎಂದು ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯ...

