ವಿಧಿವಿಜ್ಞಾನ ವಿಶ್ವವಿದ್ಯಾಲಯ

ರಾಜ್ಯದಲ್ಲಿ ವಿಧಿ ವಿಜ್ಞಾನ ವಿವಿ ಸ್ಥಾಪನೆ ವಿಚಾರ: 3 ದಿನಗಳ ಕಾಲ ಗೃಹ ಸಚಿವ ಆರಗ ಜ್ಞಾನೇಂದ್ರ ಗುಜರಾತ್ ಪ್ರವಾಸ
ಕರ್ನಾಟಕದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರದಿಂದ ಗುಜರಾತ್ ರಾಜ್ಯಕ್ಕೆ ಮೂರು ದಿನಗಳ ಕಾಲ ಭೇಟಿ ನೀಡಲಿದ್ದಾರೆ.

ಭಾರತದಲ್ಲಿ ವಿಶ್ವದ ಮೊದಲ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ: ಕೇಂದ್ರ ಸಚಿವ ಕಿಶನ್ ರೆಡ್ಡಿ
ಭಾರತದಲ್ಲಿ ವಿಶ್ವದ ಮೊದಲ ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಕೇಂದ್ರ ಸರ್ಕಾರ ಸ್ಥಾಪಿಸಲಿದೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಭಾನುವಾರ ತಿಳಿಸಿದ್ದಾರೆ.

