ವರಮಹಾಲಕ್ಷ್ಮಿ ವ್ರತವರಮಹಾಲಕ್ಷ್ಮಿ ಪೂಜಾ ವಿಧಿ ವಿಧಾನ ಹೇಗೆ?
ವರಮಹಾಲಕ್ಷ್ಮಿ ದಿನ ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮೀ ದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು. ವರಮಹಾಲಕ್ಷ್ಮಿ ದಿನ ಆಚರಣೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಶ್ರೇಷ್ಠತೆ...