ವಿಧೇಯಕ

Muda scam: ಗದ್ದಲ-ಕೋಲಾಹಲ ನಡುವಲ್ಲೇ 3 ವಿಧೇಯಕಗಳು ಅಂಗೀಕಾರ
ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ರಕ್ಷಣೆ ಒದಗಿಸುವ ಹಾಗೂ ಹಲ್ಲೆ, ನಿಂದನೆ ಮಾಡುವವರಿಗೆ ಜಾಮೀನು ರಹಿತ ಪ್ರಕರಣ ದಾಖಲಿಸಲು ಅವಕಾಶ ನೀಡುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕ- 2024 ವಿಧೇಯಕವನ್ನು ಮಂಡನೆ ಮಾಡಲಾಗಿದೆ.

ವಿಪಕ್ಷಗಳ ಅಹೋರಾತ್ರಿ ಧರಣಿ ಬೆನ್ನಲ್ಲೇ ರಾಜ್ಯಪಾಲರ ಭೇಟಿಯಾದ ಸಿಎಂ: ಹಲವು ವಿಧೇಯಕಗಳ ಕುರಿತು ಮಾಹಿತಿ!
ವಿಧಾನಸಭೆಯಲ್ಲಿಂದು ಕೆಲವು ವಿಧೇಯಕಗಳನ್ನು ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿನದ ಕಾರ್ಯಕಲಾಪಗಳು ಮುಗಿದ ನಂತರ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದರು.

ಎಸ್ ಸಿ, ಎಸ್ ಟಿ ಮೀಸಲು ಹೆಚ್ಚಳ ವಿಧೇಯಕ: ಪರಿಷತ್ ಸರ್ವಾನುಮತದ ಒಪ್ಪಿಗೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ವಿಧೇಯಕ ವಿಧಾನಪರಿಷತ್ ನಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿತು.

ಬೆಳಗಾವಿ: ವಿಧಾನಸಭೆಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ
ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ರಾಜ್ಯಪಾಲರಿಂದ ವಿವಿ ಕುಲಪತಿ ಹುದ್ದೆ ಅಧಿಕಾರ ತೆಗೆದುಹಾಕಲು ಸುಗ್ರೀವಾಜ್ಞೆ ತರಲು ಕೇರಳ ಸರ್ಕಾರ ನಿರ್ಧಾರ
ಕೇರಳದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್(Kerala Governor Arif Mohammed Khan) ಮತ್ತು ಎಲ್‌ಡಿಎಫ್ ಸರ್ಕಾರದ ನಡುವಿನ ಸಂಘರ್ಷ ಮತ್ತೊಂದು ಹಂತಕ್ಕೆ ತಲುಪಿದೆ. ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ಪದಚ್ಯುತಗೊಳಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ನಿರ್ಧರಿಸಿದೆ.

30*40, ಅದಕ್ಕಿಂತಲೂ ದೊಡ್ಡ ಸೈಟಲ್ಲಿ ಮಳೆ ನೀರು ಕೊಯ್ಲು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ!
ಮಳೆ ನೀರು ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಪ್ರಸ್ತುತ ಇರುವ ಕಾನೂನನ್ನು ರಾಜ್ಯ ಸರ್ಕಾರ ಮತ್ತಷ್ಟು ಬಿಗಿಗೊಳಿಸಿದ್ದು, ಈ ಕುರಿತ ವಿಧೇಯಕವೊಂದು ಗುರುವಾರ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.

ಸರ್ಕಾರಿ ನೌಕರರ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಕಡ್ಡಾಯ ಶಿಕ್ಷಣ ಮಸೂದೆಗೆ ಒತ್ತಾಯ
ಸರ್ಕಾರಿ ನೌಕರರ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಕಡ್ಡಾಯ ಶಿಕ್ಷಣ ನೀಡಬೇಕು ಎಂಬ ಖಾಸಗಿ ವಿಧೇಯಕ ಮಂಡನೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯ ರಘು ಆಚಾರ್ ಅವರು ಶುಕ್ರವಾರ ಪ್ರತಿಭಠನೆ ನಡೆಸಿದರು...
ವಿಧಾನಸಭೆಯಲ್ಲಿ ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ಮಸೂದೆ ಅಂಗೀಕಾರ
ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿಯನ್ನು ಮುಂದುವರೆಸುವ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡಿಸಿದ್ದ ಎಸ್ಸಿ,....

ಹಳೇ ನೋಟು ಕುರಿತು ಸುಗ್ರೀವಾಜ್ಞೆ: ಕೇಂದ್ರ ನಿರ್ಧಾರ ಸ್ವಾಗತಿಸಿದ ಜೆಡಿ(ಯು)
ನಿಷೇಧಿತ ಹಳೇ ನೋಟುಗಳ ಕುರಿತು ಕೇಂದ್ರ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ಸಂಯುಕ್ತ ಜನತಾದಳದ ಪಕ್ಷ ಗುರುವಾರ ಸ್ವಾಗತಿಸಿದೆ...

