ವಿಧೇಯಕ ಅಂಗೀಕಾರ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಬಳಕೆ: ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ!
ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಈ ಮಸೂದೆಯ ಉದ್ದೇಶವಾಗಿದೆ.

ಬೆಳಗಾವಿ ಅಧಿವೇಶನ: RDPR ವಿವಿ ತಿದ್ದುಪಡಿ ವಿಧೇಯಕ ಒಂದು ಮತದಿಂದ ಮೇಲ್ಮನೆಯಲ್ಲಿ ಅಂಗೀಕಾರ
ಧ್ವನಿಮತದ ಮತದಾನ ನಡೆದಾಗ ಮಸೂದೆ ಪರ 26, ವಿರುದ್ಧವಾಗಿ 25 ಮತಗಳು ಬಂದವು. ಇದರೊಂದಿಗೆ ಕೇವಲ ಒಂದು ಮತದೊಂದಿಗೆ ವಿಧೇಯಕ ಅಂಗೀಕಾರವಾಯಿತು.

ವಿಧಾನಸಭೆಯಲ್ಲಿ ಬಿಬಿಎಂಪಿ ತಿದ್ದುಪಡಿ ವಿಧೇಯಕ ಮಂಡನೆ
ಶೈಕ್ಷಣಿಕ ಉದೇಶಗಳಿಗಾಗಿ ಸ್ಥಾಪಿಸಲಾದ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರದ ಮೂಲಕ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಿಗೆ ಸ್ವತ್ತು ತೆರಿಗೆ ಪಾವತಿಯಿಂದ ವಿನಾಯ್ತಿ ನೀಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕ 2023ನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ವಿಧಾನಸಭೆಯಲ್ಲಿ ಮತ್ತೆ ಬಿಬಿಎಂಪಿ ವಿಭಜನೆ ವಿಧೇಯಕ ಅಂಗೀಕಾರ
ನಿರೀಕ್ಷೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗವಾಗಿ ವಿಭಜಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ...

ಕಲ್ಲಿದ್ದಲು ವಿಧೇಯಕ ಅಂಗೀಕಾರ
ಪ್ರತಿಪಕ್ಷಗಳ ವಿರೋಧದ ನಡುವೆಯೂ ಕಲ್ಲಿದ್ದಲು ಬ್ಲಾಕ್ ಹಂಚಿಕೆ ವಿಧೇಯಕಕ್ಕೆ ಶುಕ್ರವಾರ ಲೋಕಸಭೆಯಲ್ಲಿ ಆಂಗೀಕಾರ ದೊರೆತಿದೆ.

