ವಿನಯ್ ಆತ್ಮಹತ್ಯೆ

BJP ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: CBI ತನಿಖೆ ಅಗತ್ಯ ಇಲ್ಲ ಎಂದ ಸರ್ಕಾರ
ಬಿಜೆಪಿಯವರು ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದಾರೆ, ಆದರೆಸ ಈಗಾಗಲೇ ರಾಜ್ಯ ಪೊಲೀಸರಿಂದ ತನಿಖೆ ನಡೆಯುತ್ತಿದೆ, ನಮ್ಮ ಪೊಲೀಸರು ತನಿಖೆ ನಡೆಸುವುದರಿಂದ ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ.

ವಿನಯ್ ಆತ್ಮಹತ್ಯೆ: ಸಾವಿನಲ್ಲೂ ಬಿಜೆಪಿ ರಾಜಕೀಯ, ಅವರ ಡಿಮ್ಯಾಂಡ್ ಗೆಲ್ಲಾ ಉತ್ತರ ಕೊಡೋಕೆ ಆಗಲ್ಲ- ಸಿಎಂ ಸಿದ್ದರಾಮಯ್ಯ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಶಾಸಕ ಪೊನ್ನಣ್ಣ ಮತ್ತು ಮಂತರ್ ಗೌಡ ವಿರುದ್ದ ಎಫ್ ಐಆರ್ ಹಾಕುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಕುಶಾಲನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

