ರಾಜ್ಯಯೋಗೇಶ್ ಗೌಡ ಹತ್ಯೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ; ಮಹತ್ವದ ತೀರ್ಪು!
ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು Congress ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ.