ವಿನಯ್ ರಾಜ್‌ಕುಮಾರ್
ವಿನಯ್ ರಾಜ್‌ಕುಮಾರ್, ಮೋನಿಷಾ ನಟನೆಯ 'ಸಿಟಿ ಲೈಟ್ಸ್' ಬಿಡುಗಡೆಗೆ ಸಜ್ಜು; ಸೆಪ್ಟೆಂಬರ್‌ನಲ್ಲಿ ತೆರೆಗೆ!
ಚಿತ್ರಕ್ಕೆ ಶಿವಸೇನಾ ಛಾಯಾಗ್ರಾಹಕರಾಗಿದ್ದು, ವಿಜಯ್ ಕುಮಾರ್ ಮತ್ತು ವಿಕ್ರಮ್ ಆರ್ಯ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. 'ಸಿಟಿ ಲೈಟ್ಸ್' ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ವಿತರಿಸಲಿದೆ.

ವಿನಯ್ ರಾಜ್‌ಕುಮಾರ್ ನಟನೆಯ ಹೊಸ ಚಿತ್ರ ಘೋಷಣೆ; ಮರ್ಫಿ ಖ್ಯಾತಿಯ ಬಿಎಸ್‌ಪಿ ವರ್ಮಾ ಆ್ಯಕ್ಷನ್ ಕಟ್!
'ಅದೊಂದಿತ್ತು ಕಾಲ' ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ವಿನಯ್, ಈಗಾಗಲೇ 'ಗ್ರಾಮಾಯಣ' ಚಿತ್ರದ ಚಿತ್ರೀಕರಣವನ್ನು ಮುಗಿಸಿದ್ದಾರೆ.

ವಿನಯ್ ರಾಜ್‌ಕುಮಾರ್, ಅದಿತಿ ಪ್ರಭುದೇವ ನಟನೆಯ 'ಅಂದೊಂದಿತ್ತು ಕಾಲ' ಬಿಡುಗಡೆಗೆ ದಿನಾಂಕ ಫಿಕ್ಸ್
ಚಿತ್ರದ ಮೊದಲ ಹಾಡು 'ಮುಂಗಾರು ಮಳೆಯಲ್ಲಿ...' ಈಗಾಗಲೇ 36 ಮಿಲಿಯನ್ ವೀಕ್ಷಣೆ ಕಂಡಿದ್ದು, ಕರ್ನಾಟಕದಾದ್ಯಂತ ಎಲ್ಲರ ಗಮನ ಸೆಳೆದಿದೆ. ಹೊಸದಾಗಿ ಬಿಡುಗಡೆಯಾದ ಹಾಡು ಕೂಡ ಇದೇ ಹಾದಿಯಲ್ಲಿ ಸಾಗುವ ನಿರೀಕ್ಷೆಯಿದೆ.

'ಮುಂಗಾರು ಮಳೆಯಲ್ಲಿ ತಂದಲ್ಲೇ ನೀನಿಲ್ಲಿ ಪ್ರೀತಿಯ ಮುನ್ಸೂಚನೆ' ಹಾಡಿಗೆ ಪ್ರೇಕ್ಷಕರು ಫಿದಾ; ಹೃದಯಸ್ಪರ್ಶಿ ಎಂದ ವಿನಯ್ ರಾಜ್‌ಕುಮಾರ್
ಮುಂಗಾರು ಮಳೆ ಖ್ಯಾತಿಯ ನಟ ಗಣೇಶ್ ಮತ್ತು ಪೂಜಾ ಗಾಂಧಿ ಬಿಡುಗಡೆ ಮಾಡಿದ ಈ ಟ್ರ್ಯಾಕ್ ಇದೀಗ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದೆ. ಹಾಡಿನ ಯಶಸ್ಸಿನ ನಂತರ, ಚಿತ್ರತಂಡ ಇತ್ತೀಚೆಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿ, ಯೋಜನೆಯ ಕುರಿತು ಮಾಹಿತಿ ಹಂಚಿಕೊಂಡಿತು.

ಮಾರ್ಚ್‌ನಲ್ಲಿ ವಿನಯ್ ರಾಜ್‌ಕುಮಾರ್, ಅದಿತಿ ಪ್ರಭುದೇವ ನಟನೆಯ 'ಅಂದೊಂದಿತ್ತು ಕಾಲ' ಬಿಡುಗಡೆಗೆ ಸಿದ್ಧತೆ
ಚಿತ್ರತಂಡ ಇದೀಗ 'ಮುಂಗಾರು ಮಳೆಯಲ್ಲಿ ತಂದಲ್ಲೇ ನೀನಿಲ್ಲಿ ಪ್ರೀತಿಯ ಮುನ್ಸೂಚನೆ' ಎಂಬ ಮೊದಲ ಹಾಡನ್ನು ಬಿಡುಗಡೆ ಮಾಡಿದೆ.

'ಮರ್ಫಿ' ಖ್ಯಾತಿಯ ಬಿಎಸ್‌ಪಿ ವರ್ಮಾ ನಿರ್ದೇಶನದ ಮುಂದಿನ ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್?
ಅಕ್ಟೋಬರ್‌ನಲ್ಲಿ ಬಿಡುಗಡೆಯಾದ ಮರ್ಫಿ ಚಿತ್ರವು ವಿಮರ್ಷಾತ್ಮಕವಾಗಿ ಮೆಚ್ಚುಗೆ ಗಳಿಸಿತು ಮತ್ತು ಒಟಿಟಿ ವೇದಿಕೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ.

ಸಿಂಪಲ್ ಸುನಿ ನಿರ್ದೇಶನದ 'ಒಂದು ಸರಳ ಪ್ರೇಮಕಥೆ' OTT ಯಲ್ಲಿ ಬಿಡುಗಡೆ
ನಟ ವಿನಯ್ ರಾಜ್‌ಕುಮಾರ್ ಅಭಿನಯದ, ಸಿಂಪಲ್ ಸುನಿ ನಿರ್ದೇಶನದ ‘ಒಂದು ಸರಳ ಪ್ರೇಮ ಕಥೆ’ ಸಿನಿಮಾ ಸದ್ದಿಲ್ಲದೆ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಫೆಬ್ರುವರಿ 8 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ವಿನಯ್ ರಾಜ್‌ಕುಮಾರ್ ನಟನೆಯ, ಸಿಂಪಲ್ ಸುನಿ ನಿರ್ದೇಶನದ 'ಒಂದು ಸರಳ ಪ್ರೇಮ ಕಥೆ' ಶೂಟಿಂಗ್ ಪೂರ್ಣ
ಗಣೇಶ್ ಅಭಿನಯದ ಸಕತ್, ಶರಣ್ ಅಭಿನಯದ ಅವತಾರ ಪುರುಷ ಚಿತ್ರಗಳ ಮೂಲಕ ಎರಡು ಬ್ಯಾಕ್ ಟು ಬ್ಯಾಕ್ ರಿಲೀಸ್ ಮಾಡಿದ್ದ, ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಖ್ಯಾತಿಯ ನಿರ್ದೇಶಕ ಸಿಂಪಲ್ ಸುನಿ ಇದೀಗ ತಮ್ಮ ಮುಂದಿನ ಚಿತ್ರವಾದ 'ಒಂದು ಸರಳ ಪ್ರೇಮ ಕಥೆ'ಯ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

ವಿನಯ್ ರಾಜ್‌ಕುಮಾರ್ ನಟನೆಯ 'ಗ್ರಾಮಾಯಣ' ಚಿತ್ರದ ಪ್ರಮುಖ ಪಾತ್ರದಲ್ಲಿ ಲೂಸ್ ಮಾದ ಯೋಗಿ: ದೇವನೂರು ಚಂದ್ರು
ವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಚಿತ್ರಕ್ಕೆ ನಾಯಕಿಯಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಆಯ್ಕೆಯಾಗಿದ್ದರೆ, ಚಿತ್ರದಲ್ಲಿ ಲೂಸ್ ಮಾದ ಯೋಗಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ದೇವನೂರು ಚಂದ್ರು ಅವರ ಚೊಚ್ಚಲ ನಿರ್ದೇಶನದ ಗ್ರಾಮಾಯಣ ಸಿನಿಮಾ ಅಕ್ಟೋಬರ್ 6 ರಂದು ದೇವನೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಲಿದೆ.

