ಸಿನಿಮಾ ಸುದ್ದಿದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ವಿನಾಯಕ್ ಜೋಶಿ, ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಜತೆ ವಿವಾಹ
ಆರ್ಜೆ ಹಾಗೂ ನಟ ವಿನಾಯಕ್ ಜೋಷಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ., ಬಹುಮುಖ ಪ್ರತಿಭೆಯ ನಟ ಶೀಘ್ರವೇ ತನ್ನ ಆತ್ಮೀಯ ಗೆಳತಿ ಹಾಗೂ ಬ್ಯಾಡ್ಮಿಂಟನ್ ತಾರೆ ವರ್ಷಾ ಬೆಳವಾಡಿ ಜತೆ ವಿವಾಹವಾಗುತ್ತಿದ್ದಾರೆ.