ರಾಜ್ಯಗದಗವನ್ನು ಮೊಬೈಲ್ ಕಳ್ಳತನ ಮುಕ್ತ ನಗರ'ವನ್ನಾಗಿಸಲು 'ಮೊಬಿಫೈ ತಂತ್ರಜ್ಞಾನ' ಆರಂಭಿಸಿದ ಪೊಲೀಸರು, ಜನರಿಂದ ಉತ್ತಮ ಪ್ರತಿಕ್ರಿಯೆ
ಗದಗವನ್ನು 'ಮೊಬೈಲ್ ಕಳ್ಳತನ ಮುಕ್ತ ನಗರ'ವನ್ನಾಗಿಸಲು ಗದಗ ಪೊಲೀಸ್ ಇಲಾಖೆ ಮೊಬಿಫೈ ಎಂಬ ಉಪಕ್ರಮವನ್ನು ಆರಂಭಿಸಿದ್ದು, ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.