ಕ್ರೀಡೆವಿಶ್ವ ಕುಸ್ತಿ ಚಾಂಪಿಯನ್ಶಿಪ್: ಒಲಿಂಪಿಕ್ಸ್ ಚಿನ್ನದ ಪದಕ ವಿಜೇತೆಗೆ ಸೋಲುಣಿಸಿದ ವಿನೇಶ್ ಫೊಗಾಟ್
ಏಷ್ಯನ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ಭಾರತದ ವಿನೇಶ್ ಫೊಗಾಟ್ ಅವರು ಇಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನ ಮೊದಲ ಸುತ್ತಿನ ಪಂದ್ಯದಲ್ಲಿ ಗೆದ್ದು ಶುಭಾರಂಭ ಮಾಡಿದ್ದಾರೆ.