ಸಿನಿಮಾ ಸುದ್ದಿಲಾಕ್ ಡೌನ್ ವೇಳೆ 12ನೇ ಕಿರುಚಿತ್ರ ಪೂರ್ಣಗೊಳಿಸಿದ ಸಾಕ್ಷ್ಯಚಿತ್ರ ತಯಾರಕ ವಿನೋದ್ ರಾಜೇಂದ್ರ!
ಕೊರೋನಾ ಲಾಕ್ ಡೌನ್ ನಿಂದಾಗಿ ಹಲವರ ಅನೇಕ ಯೋಜನೆಗಳು ಕಡಿಮೆಯಾಗಿರಬಹುದು ಆದರೆ, ಸಾಕ್ಷ್ಯಚಿತ್ರ ತಯಾರಕ ವಿನೋದ್ ರಾಜೇಂದ್ರ ಅವರ ಯೋಜನೆಗಳು ಮಾತ್ರ ಸ್ಥಗಿತಗೊಂಡಿಲ್ಲ. ಈ ಅವಧಿಯಲ್ಲಿ ಅವರು ಐಎಂಎಡಿ ಶೀರ್ಷಿಕೆಯಲ್ಲಿ 12ನೇ ಕಿರುಚಿತ್ರವನ್ನು ಪೂರ್ಣಗೊಳಿಸಿದ್ದಾರೆ.