ವಿನೋದ್ ವಿ. ದೊಂಡಾಲೆ

3 ಕೋಟಿ ರೂ. ಸಾಲ, ಮುಗಿಯದ ಶೂಟಿಂಗ್, ನಿರ್ದೇಶಕ ವಿನೋದ್ ವಿ. ದೋಂಡಾಳೆ ಆತ್ಮಹತ್ಯೆಗೆ ಕಾರಣ!

ಬೆಂಗಳೂರು: ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ವಿ. ದೊಂಡಾಲೆ ನೇಣಿಗೆ ಶರಣು!
ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು.

