ವಿಪಕ್ಷ

ಬದಲಾದ ಸಂಸತ್ ಬಲಾಬಲದ ನಡುವೆ ಮುಂಗಾರು ಅಧಿವೇಶನ; ಜುಲೈ 19 ರಂದು ಸರ್ವಪಕ್ಷಗಳ ಸಭೆ; ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆ ಸಜ್ಜು..!
ಅಧಿವೇಶನದಲ್ಲಿ ಸರ್ಕಾರ ಹಲವು ಪ್ರಮುಖ ಕಾನೂನುಗಳ ಜಾರಿಗೆ ತರಲು ಮುಂದಾಗಿದೆ. ಇದರಲ್ಲಿ ಗಂಭೀರ ಅಪರಾಧಗಳಿಗಾಗಿ ಪ್ರಧಾನಿ, ಸಿಎಂ ಅಥವಾ ಸಚಿವರು 30 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರೆ ಅವರನ್ನು ಸ್ವಯಂಚಾಲಿತವಾಗಿ ಹುದ್ದೆಯಿಂದ ತೆಗೆದುಹಾಕುವ 130ನೇ ಸಂವಿಧಾನ ತಿದ್ದುಪಡಿ ವಿಧೇಯಕ ಒಳಗೊಂಡಿದೆ.

ನೀವು ನನಗೆ 1 ಗಂಟೆ ಸಮಯಾವಕಾಶ ಕೊಡಿ, ನಾನು ನಿಮಗೆ...: ವಿಪಕ್ಷಗಳಿಗೆ ಅಮಿತ್ ಶಾ ಮನವಿ ಮಾಡಿದ್ದೇಕೆ?
ಶಾ ಅವರು ವಿರೋಧ ಪಕ್ಷದ ಸದಸ್ಯರನ್ನು ಉದ್ದೇಶಿಸಿ, ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಪ್ರಕ್ರಿಯೆಗೆ ಅವರು ತೋರಿಸುತ್ತಿರುವ ವಿರೋಧದ ನಿಜವಾದ ಕಾರಣವನ್ನು ಸ್ಪಷ್ಟವಾಗಿ ಹೇಳುವಂತೆ ಒತ್ತಾಯಿಸಿದರು.

ಸಂಸತ್ತಿನ ಘನತೆಗೆ ಚ್ಯುತಿ ತರುವ, ಸಾಂವಿಧಾನಿಕ ಅಧಿಕಾರವನ್ನು ಬೆದರಿಸುವ ಯಾವುದೇ ಪ್ರಯತ್ನ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ: BJP
ಕಾಂಗ್ರೆಸ್‌ನ ಮಹಿಳಾ ಸಂಸದರು ಉದ್ದೇಶಪೂರ್ವಕವಾಗಿ ಪ್ರಧಾನಿ ಕುರ್ಚಿಯತ್ತ ಮುನ್ನುಗ್ಗುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಅಷ್ಟೇ ಅಲ್ಲ, ಪರಸ್ಪರರಿಗೆ ಕೈ ಸನ್ನೆಗಳನ್ನು ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇದು ಆಕಸ್ಮಿಕ ಘಟನೆಯಲ್ಲ, ಅತ್ಯಂತ ವ್ಯವಸ್ಥಿತವಾಗಿ ರೂಪಿಸಿದ ಸಂಚು.

ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣಗಳು ಬಹಿರಂಗ: ಆರ್. ಅಶೋಕ್
ಕಳೆದ ಎರಡೂವರೆ ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರದ ಏಕೈಕ ಸಾಧನೆ ಎಂದರೆ ಹಗರಣ ನಡೆಸಿರುವುದು. ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸುವ ಮೂಲಕ ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ನಡೆಯುತ್ತಿದೆ.

ವಿಪಕ್ಷ ನಾಯಕರ ವಿಶ್ವಾಸಕ್ಕೆ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಡಿ.ಕೆ ಶಿವಕುಮಾರ್
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು.

'ನಟ್ ಬೋಲ್ಟ್' ಹೇಳಿಕೆ: ಡಿಕೆಶಿ ವಿರುದ್ಧ ಸಿನಿ ಕಲಾವಿದರು-ವಿಪಕ್ಷಗಳ ಕಿಡಿ, ವಿವಾದ ಸೃಷ್ಟಿ
ನಿಮ್ಮ ನಟ್ಟು ಬೋಲ್ಟ್ ಟೈಟ್ ಮಾಡೋದು ಗೊತ್ತು. ಇದನ್ನು ವಾರ್ನ್ ಅಂತಾ ಆದ್ರೂ ಅಂದ್ಕೊಳಿ, ಮನವಿ ಅಂತಾ ಆದ್ರೂ ಅನ್ಕೊಳಿ ಅಂತ ಎಚ್ಚರಿಸಿದ್ದರು.

ನೂತನ ಸಂಸತ್ ಭವನದಲ್ಲಿ ಮಳೆ ನೀರು ಸೋರಿಕೆ: ಹಳೆಯ ಸಂಸತ್ತಿಗೆ ಹೋಲಿಕೆ ಮಾಡಿ ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!
ಸಂಸತ್ ಭವನದ ಸುತ್ತ ಮುತ್ತಲು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಇದರ ಬೆನ್ನಲ್ಲೇ ಹಳೆಯ ಸಂಸತ್ ಭವನಕ್ಕೆ ಹೋಲಿಕೆ ಮಾಡಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿವೆ.

ಸಿಕ್ಕಿಮ್ ನ ಏಕೈಕ ವಿಪಕ್ಷ ಶಾಸಕ ಆಡಳಿತ ಪಕ್ಷಕ್ಕೆ ಸೇರ್ಪಡೆ; ವಿಧಾನಸಭೆಯಲ್ಲಿ ವಿಪಕ್ಷವೇ ಇಲ್ಲ!
Lamtha SKM ಗೆ ಸೇರ್ಪಡೆಗೊಳ್ಳುವುದರೊಂದಿಗೆ, SKM ರಾಜ್ಯದ ಎಲ್ಲಾ 32 ಸ್ಥಾನಗಳನ್ನು ಹೊಂದಿರುವುದರಿಂದ ಸಿಕ್ಕಿಮ್ ವಿಧಾನಸಭೆಯಲ್ಲಿ ಯಾವುದೇ ವಿರೋಧ ಪಕ್ಷ ಇರುವುದಿಲ್ಲ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಸರ್ಕಾರವನ್ನು ವಜಾಗೊಳಿಸಿ; ರಾಜ್ಯಪಾಲರಿಗೆ ಬಿಜೆಪಿ ಆಗ್ರಹ
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವನ್ನು ವಜಾಗೊಳಿಸುವಂತೆ...

