ವಿಪಕ್ಷ ನಾಯಕ

'ನೀವು ಆ ಸ್ಥಾನಕ್ಕೆ ಅರ್ಹರಲ್ಲ': ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ವಾಗ್ದಾಳಿ
ಪಕ್ಷದ ಪಂಜಾಬ್ ಘಟಕದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಅವರು, ಮುಂದಿನ ವರ್ಷ ರಾಜ್ಯ ಚುನಾವಣೆಯಲ್ಲಿ ಪಕ್ಷದ ಸೋಲು ಖಚಿತ ಎಂದು ಭವಿಷ್ಯ ನುಡಿದರು.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: 'ಈ ದೇಶದಲ್ಲಿ ಇಂತಹ 'ಮಹಾಮೂರ್ಖ' ಎಲ್‌ಒಪಿಯನ್ನು ಎಂದಿಗೂ ನೋಡಿಲ್ಲ'
ರಾಹುಲ್ ಗಾಂಧಿ ಅಸಂಬದ್ಧತೆಯನ್ನು ಹರಡುವಲ್ಲಿ ಮತ್ತು ಇತರರನ್ನು ಪ್ರಚೋದಿಸುವಲ್ಲಿ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಇನ್ನೆರಡು ತಿಂಗಳಲ್ಲಿ ಯತ್ನಾಳ್ ವಿಪಕ್ಷ ನಾಯಕ ಸಾಧ್ಯತೆ: BJP ಶಾಸಕ ಬಿ.ಪಿ ಹರೀಶ್
ಯತ್ನಾಳ್ ಅವರು ರಾಜ್ಯ ಬಿಜೆಪಿಯ ಮಾಸ್ ಲೀಡರ್ ಆಗಿದ್ದು, ಯಾವುದೇ ರಾಜಿ ಇಲ್ಲದೆ ಎದುರಾಳಿಗಳನ್ನು ಎದುರಿಸುತ್ತಾರೆ.

ಮಹಾರಾಷ್ಟ್ರ ವಿಪಕ್ಷ ನಾಯಕನ ಸ್ಥಾನ: ಪವಾರ್- ಠಾಕ್ರೆ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ
"ಪ್ರತಿಪಕ್ಷದ ನಾಯಕನನ್ನು ನೇಮಿಸುವ ಕಾನೂನಿನ ನಿಬಂಧನೆಯ ವಿವರಗಳನ್ನು ಕೋರಿ ನಾನು ಶಾಸಕಾಂಗ ಕಾರ್ಯದರ್ಶಿಗೆ ಪತ್ರವನ್ನು ನೀಡಿದ್ದೇನೆ".

ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ: ಬಿಜೆಪಿ
ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಎಸ್ ಸಿ ಸಮುದಾಯದ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿದೆ.

ರಾಹುಲ್ ಗಾಂಧಿ ಲೋಕಸಭೆ ವಿರೋಧ ಪಕ್ಷದ ನಾಯಕರಾಗಬೇಕೆಂದು ನಾನೂ ಸಲಹೆ ನೀಡಿದ್ದೆ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಇಂಡಿಯಾ ಮೈತ್ರಿ ಕೂಟ ನಾಯಕರ ಸಭೆಯ ನಂತರ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಧಾರವನ್ನು ಪ್ರಕಟಿಸಲಾಯಿತು.

ವಿರೋಧ ಪಕ್ಷದ ನಾಯಕರಿಗೆ ಸರ್ಕಾರಿ ವಸತಿ ಗೃಹ ಹಂಚಿಕೆಯಲ್ಲಿ ವಿಳಂಬ; ಚರ್ಚೆಗೆ ಗ್ರಾಸ!
ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ಸರ್ಕಾರಿ ನಿವಾಸ ಇನ್ನೂ ಸಿಕ್ಕಿಲ್ಲ. ಸರ್ಕಾರಿ ನಿವಾಸಕ್ಕೆ ಆರ್.ಅಶೋಕ್ ಮನವಿ ಮಾಡಿದರೂ ಸರ್ಕಾರ ಮಾತ್ರ ಈವರೆಗೂ ಯಾವುದೇ ಸ್ಪಂದನೆ ನೀಡಿಲ್ಲ. ಈ ಬಗ್ಗೆ 4 ಬಾರಿ ಪತ್ರ ಬರೆದರೂ ಸರ್ಕಾರಿ ನಿವಾಸ ನೀಡದೆ ಇರುವುದು ಚರ್ಚೆಗೆ ಗ್ರಾಸವಾಗಿದೆ.

ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿ: CWC ಸಭೆಯಲ್ಲಿ ನಿರ್ಣಯ ಅಂಗೀಕಾರ
ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳು ಆರಂಭವಾಗಿವೆ.

ಲೋಕಸಭೆ ಚುನಾವಣೆ ಹಿನ್ನೆಲೆ ಸಿದ್ದರಾಮಯ್ಯ ಮುಸ್ಲಿಮರನ್ನು ಓಲೈಸುತ್ತಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್
ಮುಂಬರುವ ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆಂದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಶನಿವಾರ ಹೇಳಿದ್ದಾರೆ.

