ವಿಪಕ್ಷ ರಾಷ್ಟ್ರಪತಿ ಅಭ್ಯರ್ಥಿ

ಸಂವಿಧಾನ ಉಳಿಯಬೇಕಾದರೆ ಯಶವಂತ ಸಿನ್ಹಾ ರಾಷ್ಟ್ರಪತಿ ಆಗಬೇಕಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ದೇಶದ ಸಂವಿಧಾನ ಉಳಿಯಬೇಕಾದರೆ ಯಶವಂತ ಸಿನ್ಹಾ ಅವರು ಮುಂದಿನ ರಾಷ್ಟ್ರಪತಿ ಆಗಬೇಕಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ವಿಪಕ್ಷಗಳಿಗೆ ಕಗ್ಗಂಟಾದ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಕಣಕ್ಕಿಳಿಯುವ ಪ್ರಸ್ತಾಪಕ್ಕೆ ಗೋಪಾಲಕೃಷ್ಣ ಗಾಂಧಿ ನಕಾರ!
ಮುಂಬರುವ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದಿಂದ ಒಮ್ಮತದ ಅಭ್ಯರ್ಥಿ ಯಾರಾಗ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗೇ ಉಳಿದಿದೆ. ಯಾಕೆಂದರೆ ವಿರೋಧ ಪಕ್ಷಗಳು ಪ್ರಸ್ತಾಪಿಸಿದ ಅಭ್ಯರ್ಥಿಗಳೆಲ್ಲಾ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿವೆ.

