ದೇಶವಿರೋಧ ಪಕ್ಷದ ಸಂಸದರೇ ಅಮಾನತು ಮಾಡಲು ಹೇಳಿದ್ದರು: ಬಿಜೆಪಿ
ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆರೋಪ ಪ್ರತ್ಯಾರೋಪಗಳು ಸಾಗಿದ್ದು, ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಬಿಜೆಪಿ ಅಮಾನತು ಪ್ರಕ್ರಿಯೆಯನ್ನು ಬಲವಾಗಿ ಸಮರ್ಥಿಸಿಕೊಂಡಿದೆ.