ರಾಜಕೀಯಮೋದಿ ಸೋಲಿಸುವುದಷ್ಟೇ ಅವರ ಉದ್ದೇಶ: ವಿಪಕ್ಷಗಳ ಸಭೆ ವಿರುದ್ಧ ಬೊಮ್ಮಾಯಿ ವಾಗ್ದಾಳಿ
2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೋಲಿಸುವ ಕುರಿತಷ್ಟೇ ಚರ್ಚೆ ಮಾಡಿದ್ದಾರೆಯೇ ಹೊರತು ದೇಶದ ಪ್ರಗತಿಯ ಬಗ್ಗೆ ಮಾತುಕತೆ ನಡೆಸಿಲ್ಲ ಎಂದು ಪಾಟ್ನಾದಲ್ಲಿ ವಿಪಕ್ಷಗಳ ಸಭೆ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ವಾಗ್ದಾಳಿ ನಡೆಸಿದರು.