ವಿಪಕ್ಷಗಳ ಒಗ್ಗಟ್ಟು

2024ರ ಲೋಕಸಭೆ ಮೇಲೆ ಕಣ್ಣು: ವಿರೋಧ ಪಕ್ಷಗಳ ನಾಯಕರಿಂದ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಯತ್ನ
ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಗಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಡಿಎಂಕೆ ನಾಯಕಿ ಕನ್ನಿಮೋಳಿ ಪ್ರಚಾರ ಮಾಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಇಂತಹ ಪ್ರಯತ್ನ ಮಾಡುತ್ತಿದೆ.

ಟಿಎಂಸಿ ತೊರೆದ ಯಶ್ವಂತ್ ಸಿನ್ಹಾ: ವಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಅವರು ಹೇಳಿದ್ದಿಷ್ಟು...
ಟಿಎಂಸಿ ನಾಯಕ ಯಶ್ವಂತ್ ಸಿನ್ಹಾ ಮಂಗಳವಾರದಂದು ಪಕ್ಷ ತೊರೆಯುವುದನ್ನು ಘೋಷಿಸಿದ್ದು, ಉನ್ನತವಾದ ರಾಷ್ಟ್ರೀಯ ಕಾರಣಕ್ಕಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

