ವಿಪಕ್ಷಗಳ ನಾಯಕರು

ಕೇಂದ್ರ ಬಜೆಟ್ 2025: ಜನ ಸಾಮಾನ್ಯರಿಗೆ ಏನೂ ಸಿಕ್ಕಿಲ್ಲ- ವಿರೋಧ ಪಕ್ಷದ ನಾಯಕರು
12 ಲಕ್ಷ ರೂಪಾಯಿಗಳವರೆಗೆ ತೆರಿಗೆ ವಿನಾಯಿತಿ ನೀಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಆದರೆ 8 ರಿಂದ 10 ಕ್ಷ ಆದಾಯ ಹೊಂದಿರುವವವರಿಗೆ ಶೇ.10 ರಷ್ಟು ತೆರಿಗೆ ವಿಧಿಸುವುದರಿಂದ ಮಧ್ಯಮ ವರ್ಗದವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ.

ವಿಪಕ್ಷ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ಸರ್ಕಾರ ಇ.ಡಿ.ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಶರದ್ ಪವಾರ್
ವಿರೋಧ ಪಕ್ಷದ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯದಂತಹ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಸೋಮವಾರ ವಾಗ್ದಾಳಿ ನಡೆಸಿದ್ದು, ಇ.ಡಿಯನ್ನು ಬಿಜೆಪಿಯ 'ಬೆಂಬಲಿತ ಪಕ್ಷ' ಎಂದು ಕರೆದಿದ್ದಾರೆ.

ಮಣಿಪುರ ಸಮಸ್ಯೆ: ನಾಳೆ ವಿಪಕ್ಷ ನಾಯಕರಿಂದ ರಾಷ್ಟ್ರಪತಿ ಮುರ್ಮು ಭೇಟಿ
ಮಣಿಪುರ ಹಿಂಸಾಚಾರ ಕುರಿತು ಸಮಗ್ರ ಚರ್ಚೆ ಹಾಗೂ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂಬ ಬೇಡಿಕೆ ಈಡೇರದ ನಂತರ ಪ್ರತಿಪಕ್ಷ ನಾಯಕರು ಬುಧವಾರ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದು, ಮಣಿಪುರ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ
ಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

