ದೇಶ'ನೀವು ಎಷ್ಟೇ ಕಿರುಚಾಡಿದ್ರು, ನನ್ನ ಸಮಾಧಿ ತೋಡಲು ಸಾಧ್ಯವಿಲ್ಲ'; ರಾಜ್ಯಸಭೆಯಲ್ಲಿ ವಿಪಕ್ಷಗಳ ವಿರುದ್ಧ ಮೋದಿ ಗುಡುಗು!
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ಪ್ರತಿಪಕ್ಷಗಳ ಕಬ್ರ್ ಖುದೇಗಿ" ಹೇಳಿಕೆ ಉಲ್ಲೇಖಿಸಿ, ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕಳ್ಳತನವೇ ಅವರ ಅಭ್ಯಾಸ ಎಂದು ವಾಗ್ದಾಳಿ ನಡೆಸಿದರು.