ವಿಪಕ್ಷಗಳ ಸಂಸದರು
ಇರಾನ್-ಇಸ್ರೇಲ್ ಸಂಘರ್ಷ: ಪೂರ್ಣ ಪ್ರಮಾಣದ ಚರ್ಚೆಗೆ ಒತ್ತಾಯಿಸಿ ಸಂಸತ್ ಸಂಕೀರ್ಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ
ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಟಿಎಂಸಿಯ ಸಾಗರಿಕಾ ಘೋಷ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Narender surrendered?: ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರುದ್ಧ ವಿಪಕ್ಷಗಳ ಪ್ರತಿಭಟನೆ
ಈ ಪೋಸ್ಟರ್ ನಲ್ಲಿ Narender surrendered? ರಾಷ್ಟ್ರವು ನೋಡುತ್ತಿದೆ" ಎಂದು ಬರೆಯಲಾಗಿತ್ತು. ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ವ್ಯಾಪಾರ ಒಪ್ಪಂದದ ಚೌಕಟ್ಟಿನ ಮೇಲೆ ಚರ್ಚೆಗೆ ವಿರೋಧ ಪಕ್ಷದ ಸಂಸದರು ಒತ್ತಾಯಿಸಿದರು.

ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ: ಚರ್ಚೆಗೆ ಆಗ್ರಹಿಸಿ ಲೋಕಸಭೆಯಲ್ಲಿ ಪ್ರತಿಭಟನೆ; ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ
ಕಾಂಗ್ರೆಸ್ ನಾಯಕರಾದ ಪ್ರಮೋದ್ ತಿವಾರಿ ಮತ್ತು ದಿಗ್ವಿಜಯ ಸಿಂಗ್, ಟಿಎಂಸಿಯ ಸಾಗರಿಕಾ ಘೋಷ್, ಸಮಾಜವಾದಿ ಪಕ್ಷದ ಜಾವೇದ್ ಅಲಿ ಮತ್ತು ರಾಮ್‌ಜಿ ಲಾಲ್ ಸುಮನ್ ಮತ್ತು ಸಿಪಿಐ ಪಕ್ಷಧ ಜಾನ್ ಬ್ರಿಟಾಸ್ ಅವರು ಮಹಾಕುಂಭ ವಿಷಯದ ಬಗ್ಗೆ ಚರ್ಚೆಗೆ ಒತ್ತಾಯಿಸಿ ನೋಟಿಸ್ ನೀಡಿದ್ದರು.

ಐಫೋನ್ ಹ್ಯಾಕಿಂಗ್ ಬಗ್ಗೆ ವಿಪಕ್ಷಗಳ ಸಂಸದರಿಗೆ ಆ್ಯಪಲ್ ಎಚ್ಚರಿಕೆ ಸಂದೇಶ: ತನಿಖೆಗೆ ಆದೇಶಿಸಿದ ಕೇಂದ್ರ
ಸರ್ಕಾರಿ ಪ್ರಾಯೋಜಿತ ದಾಳಿಕೋರರು ತಮ್ಮ ಐಫೋನ್‌ಗಳಿಂದ ಮಾಹಿತಿಯನ್ನು ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸೂಚಿಸುವ ಎಚ್ಚರಿಕೆ ಸಂದೇಶಗಳನ್ನು ಆ್ಯಪಲ್ ಕಂಪನಿಯಿಂದ ಸ್ವೀಕರಿಸಿರುವ ಬಗ್ಗೆ ವಿಪಕ್ಷಗಳ ಸಂಸದರು ಹೇಳಿದ ನಂತರ ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆಗೆ ಆದೇಶಿಸಿದೆ.

INDIA ಒಕ್ಕೂಟದ ಇತರ ಸದಸ್ಯರಿಗೆ ಮಣಿಪುರದ ಪರಿಸ್ಥಿತಿ ವಿವರಿಸಿದ 21 ಸಂಸದರ ನಿಯೋಗ
ಘರ್ಷಣೆ ಪೀಡಿತ ಮಣಿಪುರ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಲು ಸೋಮವಾರ ಮಣಿಪುರಕ್ಕೆ ತೆರಳಿದ್ದ ವಿರೋಧ ಪಕ್ಷಗಳ INDIA ಮೈತ್ರಿಕೂಟದ ಸಂಸದರು ಒಕ್ಕೂಟದ ಇತರೆ ನಾಯಕರಿಗೆ ಮಾಹಿತಿ ನೀಡಿದರು.

ಮಣಿಪುರ ಪರಿಸ್ಥಿತಿ ಕುರಿತು ಪ್ರಧಾನಿ ಹೇಳಿಕೆಗೆ ವಿಪಕ್ಷಗಳ ಆಗ್ರಹ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ
ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರು ನಿರಂತರ ಪ್ರತಿಭಟನೆಯ ನಡುವೆ ಲೋಕಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಸಂಸತ್ತಿನಿಂದ ವಿಜಯ್ ಚೌಕವರೆಗೂ ವಿಪಕ್ಷ ಸಂಸದರಿಂದ ‘ತಿರಂಗಾ ನಡಿಗೆ'- ವಿಡಿಯೋ
ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಪ್ರತಿಪಕ್ಷಗಳ ಸದಸ್ಯರು ಸಂಸತ್ತಿನಿಂದ ವಿಜಯ್ ಚೌಕದವರೆಗೂ ತಿರಂಗಾ ಹಿಡಿದು ಪ್ರತಿಭಟನೆ ನಡೆಸಿದರು.

