ದೇಶಲೋಕಸಭೆ: ಮಣಿಪುರ ಪರಿಸ್ಥಿತಿ ಕುರಿತು ವಿಪಕ್ಷಗಳಿಂದ ತೀವ್ರ ಗದ್ದಲ, ಕೋಲಾಹಲ; ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಬುಡಕಟ್ಟು ಮಹಿಳೆಯರ ಅರೆಬೆತ್ತಲೆ ಮೆರವಣಿಗೆಯ ವಿಡಿಯೋ ವೈರಲ್ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಇಂದು ಕೂಡಾ ಗದ್ದಲ, ಕೋಲಾಹಲ ಮುಂದುವರೆಸಿದ್ದರಿಂದ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.