ಕ್ರಿಕೆಟ್Asia Cup cricket: ಭಾರತ-ಪಾಕಿಸ್ತಾನ ಪಂದ್ಯ; ಶತ್ರು ರಾಷ್ಟ್ರ ಜೊತೆಗೆ ಆಡುವುದಕ್ಕೆ ಬಿಜೆಪಿ, ಬಿಸಿಸಿಐ ವಿರುದ್ಧ ವಿಪಕ್ಷಗಳ ಕಿಡಿ! Video
ಪಾಕಿಸ್ತಾನ ಜೊತೆಗಿನ ಕ್ರಿಕೆಟ್ ಪಂದ್ಯ ಪಹಲ್ಗಾಮ್ ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟ ಕುಟುಂಬದವರು ಮತ್ತು ಹುತಾತ್ಮರಾದ ಯೋಧರಿಗೆ ಮಾಡಿದ ಅವಮಾನ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಶುಕ್ರವಾರ ಹೇಳಿದೆ.