ವಿಪತ್ತು ನಿರ್ವಹಣೆ

ಮೊಬೈಲ್‌ಗಳಲ್ಲಿ ಮೊಳಗಿದ Emergency ಸೈರನ್: ಹೇಗಿತ್ತು ಸಂದೇಶ?
ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ದೇಶದ ಹಲವೆಡೆ ಮೊಬೈಲ್ ಫೋನ್‌ಗಳಲ್ಲಿ ಜೋರಾದ ಎಚ್ಚರಿಕೆ ಧ್ವನಿ ಹಾಗೂ ಸಂದೇಶಗಳು ಕಾಣಿಸಿಕೊಂಡು ವಿಚಾರ ತಿಳಿಯದ ಜನರಲ್ಲಿ ಕೆಲಕಾಲ ಗೊಂದಲ ಉಂಟಾಯಿತು.

ಸಿಬ್ಬಂದಿ ಕೊರತೆ ಹೊರತಾಗಿಯೂ 2024ರಲ್ಲಿ SDRF ನಿಂದ 4 ಸಾವಿರ ಜನರ ರಕ್ಷಣೆ!
ಕೆಎಸ್ ಎಫ್ ಇಎಸ್ ಮತ್ತು ಎಸ್ ಡಿಆರ್ ಎಫ್ ನಿರ್ದೇಶಕ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಿಬ್ಬಂದಿ ಜೊತೆ ಮಾತನಾಡಿ, ಎಸ್ ಡಿಆರ್ ಎಫ್ ರಾಜ್ಯಾದ್ಯಂತ ರಕ್ಷಣಾ ಕಾರ್ಯಾಚರಣೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಮಂಗಳೂರು ಮತ್ತು ಉಡುಪಿಯಿಂದ ಅತಿ ಹೆಚ್ಚು ರಕ್ಷಣಾ ಕರೆಗಳು ಬರುತ್ತವೆ ಎಂದರು.

ಜೋಶಿಮಠದ 4 ವಾರ್ಡ್ ಗಳು ಸಂಪೂರ್ಣ ಅಸುರಕ್ಷಿತ: ವಿಪತ್ತು ನಿರ್ವಹಣಾ ಪಡೆ
ಮುಳುಗುತ್ತಿರುವ ಉತ್ತರಾಖಂಡದ ಜೋಶಿಮಠದ 4 ವಾರ್ಡ್ ಗಳು ಸಂಪೂರ್ಣ ಅಸುರಕ್ಷಿತ ಎಂದು ವಿಪತ್ತು ನಿರ್ವಹಣಾ ಪಡೆ ಮಂಗಳವಾರ ಘೋಷಣೆ ಮಾಡಿದೆ.

ಕೇರಳ: ದುರಂತವಾದ ಅಣುಕು ಪ್ರದರ್ಶನ, ವಿಪತ್ತು ನಿರ್ವಹಣಾ ದಳ ಸ್ವಯಂ ಸೇವಕ ಸಾವು
ಸಂಭಾವ್ಯ ಅಪಾಯ ಎದುರಿಸುವ ನಿಟ್ಟಿನಲ್ಲಿ ಕೇರಳದಲ್ಲಿ ಆಯೋಜಿಸಲಾಗಿದ್ದ ಅಣುಕು ಪ್ರದರ್ಶನ ದುರಂತವಾಗಿ ಮಾರ್ಪಟ್ಟಿದ್ದು, ಈ ಮಾಕ್ ಡ್ರಿಲ್ ನಲ್ಲಿ ಪಾಲ್ಗೊಂಡಿದ್ದ ವಿಪತ್ತು ನಿರ್ವಹಣಾ ದಳದ ಸ್ವಯಂ ಸೇವಕರೊಬ್ಬರು ಸಾವನ್ನಪ್ಪಿದ್ದಾರೆ.

ಭಾರತದ ವಿಪತ್ತು ನಿರ್ವಹಣಾ ಸಾಮರ್ಥ್ಯದ ಬಗ್ಗೆ ಅಮೇರಿಕಾ ಶ್ಲಾಘನೆ
ನೇಪಾಳದಲ್ಲಿ ಸಂಭವಿಸಿದ್ದ ಭೂಕಂಪಕ್ಕೆ ಭಾರತ ನೀಡಿದ್ದ ಗಮನಾರ್ಹ ನೆರವನ್ನು ಅಮೇರಿಕಾ ಶ್ಲಾಘಿಸಿದೆ.

