ವಿಪತ್ತು ಪರಿಹಾರ

Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ 1,950 ಕೋಟಿ ರೂ ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ!
ದೇಶ

Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ 1,950 ಕೋಟಿ ರೂ ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ!

ಈ ವರ್ಷ ಕೇಂದ್ರ ಸರ್ಕಾರವು ಈಗಾಗಲೇ ಎಸ್‌.ಡಿ.ಆರ್‌.ಎಫ್‌ ಅಡಿಯಲ್ಲಿ 27 ರಾಜ್ಯಗಳಿಗೆ ₹13,603.20 ಕೋಟಿ ಮತ್ತು ಎನ್.ಡಿ.ಆರ್‌.ಎಫ್‌ ಅಡಿಯಲ್ಲಿ 15 ರಾಜ್ಯಗಳಿಗೆ ₹2,189.28 ಕೋಟಿ ಬಿಡುಗಡೆ ಮಾಡಿದೆ.

ಕೇಂದ್ರದಿಂದ ರಾಜ್ಯಕ್ಕೆ ಅತ್ಯಲ್ಪ ಪರಿಹಾರ: ಕಾಂಗ್ರೆಸ್ ತೀವ್ರ ಕಿಡಿ
ರಾಜ್ಯ

ಕೇಂದ್ರದಿಂದ ರಾಜ್ಯಕ್ಕೆ ಅತ್ಯಲ್ಪ ಪರಿಹಾರ: ಕಾಂಗ್ರೆಸ್ ತೀವ್ರ ಕಿಡಿ

ಭಾರೀ ಮಳೆ, ಪ್ರವಾಹದಿಂದ ರಾಜ್ಯ ಬಳಲುತ್ತಿದ್ದರೂ ಕೇಂದ್ರ ಸರ್ಕಾರ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ (ಎಸ್‌ಡಿಆರ್‌ಎಫ್) ಅತ್ಯಲ್ಪ ಪರಿಹಾರ ನೀಡುತ್ತಿರುವುದಕ್ಕೆ ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ನಾಲ್ಕು ರಾಜ್ಯಗಳು,  ಒಂದು ಕೇಂದ್ರಾಡಳಿತ ಪ್ರದೇಶಕ್ಕೆ 1, 161 ಕೋಟಿ ವಿಪತ್ತು ಪರಿಹಾರ ಬಿಡುಗಡೆ
ದೇಶ

ನಾಲ್ಕು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶಕ್ಕೆ 1, 161 ಕೋಟಿ ವಿಪತ್ತು ಪರಿಹಾರ ಬಿಡುಗಡೆ

ಪ್ರವಾಹ, ಭೂಕುಸಿತ, ಬರ ಮತ್ತಿತರ ಪ್ರಾಕೃತಿಕ ವಿಪತ್ತಿಗೆ ಒಳಗಾಗಿದ್ದ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರಸರ್ಕಾರ ಇಂದು 1, 161 ಕೋಟಿ ರೂಪಾಯಿ ವಿಪತ್ತು ಪರಿಹಾರವನ್ನು ಬಿಡುಗಡೆ ಮಾಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.