ವಿಪ್ರೋ ಕ್ಯಾಂಪಸ್

Wipro ಕ್ಯಾಂಪಸ್ನಲ್ಲಿ ವಾಹನ ಸಂಚಾರಕ್ಕೆ ಅವಕಾಶ: ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ Azim Premji
ಇದು ಕಂಪನಿಗೆ ಗಂಭೀರ ಕಾನೂನು, ಆಡಳಿತಾತ್ಮಕ ಮತ್ತು ಶಾಸನಬದ್ಧ ಸವಾಲುಗಳನ್ನು ಒಡ್ಡುತ್ತದೆ. ಏಕೆಂದರೆ ಇದು ಕಂಪನಿಯ ಒಡೆತನದ ಖಾಸಗಿ ಆಸ್ತಿಯಾಗಿದ್ದು ಸಾರ್ವಜನಿಕ ಸಾರಿಗೆಗೆ ಉದ್ದೇಶಿಸಿಲ್ಲ.

ವಿಪ್ರೋ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಿ: ಅಜೀಂ ಪ್ರೇಮ್ಜಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು ಪ್ರಸ್ತುತ ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಪೀಕ್ ಅವರ್ ಸಂಚಾರ ದಟ್ಟಣೆಯು ಒಂದಾಗಿದ್ದು, ಇದು ಚಲನಶೀಲತೆ, ಉತ್ಪಾದಕತೆ ಮತ್ತು ನಗರ ಜೀವನದ ಗುಣಮಟ್ಟದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

