ವಿಫಲ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆ; ಆದರೂ ಯುಎಸ್-ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?
ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್ ಮಾತುಕತೆ ವಿಫಲತೆಗೆ ಅಮೆರಿಕದ ಅಸಮಂಜಸ ಬೇಡಿಕೆಗಳನ್ನು ಇರಾನ್ ದೂಷಿಸಿದೆ ಎಂದು ಇರಾನ್ TV IRIB ಭಾನುವಾರ ತಿಳಿಸಿದೆ.

ಇದೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಅಪ್ಪ-ಮಗ ಜೊತೆಯಾಗಿ ಕಣಕ್ಕೆ; ಯಾರಿವರು?
ಬಾಂಗ್ಲಾದೇಶದ ಸ್ಟಾರ್ ಆಟಗಾರ ಮಹಮದ್ ನಬಿ ಹಾಗೂ ಅವರ ಪುತ್ರ 19 ವರ್ಷದ ಹಸನ್ ಐಸಾಖಿಲ್ನೊಂದಿಗೆ ಕಣಕ್ಕಿಳಿದಿದ್ದಾರೆ.

Punjab: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನಾ ಪಾಕ್ ಬೆಂಬಲಿತ ಉಗ್ರರ ಸಂಚು ವಿಫಲ!
ನೌಶೇರಾ ಪನ್ನುವಾನ್‌ನಿಂದ IED ವಶಪಡಿಸಿಕೊಳ್ಳಲಾಗಿದೆ. ಅದನ್ನು ಉಗ್ರರ ಸಹಚರರಾದ ರಿಂಡಾ ಮತ್ತು ಲಾಂಡಾ ಅವರಿಗೆ ಕಳುಹಿಸಲು ಉದ್ದೇಶಿಸಲಾಗಿತ್ತು.

7/11 ಮುಂಬೈ ರೈಲು ಸ್ಫೋಟ ಪ್ರಕರಣ: ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲ; ಎಲ್ಲಾ 12 ಆರೋಪಿಗಳು ಖುಲಾಸೆ..!
2006ರ ಜುಲೈ 11ರಂದು ಮುಂಬೈಯ ಪಶ್ಚಿಮ ರೈಲುಗಳಲ್ಲಿ 15 ನಿಮಿಷಗಳ ಅಂತರದಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಒಟ್ಟು 180 ಮಂದಿ ಕೊನೆಯುಸಿರೆಳೆದಿದ್ದರು.

ಮಹಾರಾಷ್ಟ್ರ ಚುನಾವಣೆ: ಜರಂಗೆ ಅಂಶ ವಿಫಲವಾಗಿದೆ ಎಂದು ಹೇಗೆ ಹೇಳುತ್ತೀರಿ?
ಈ ನಡುವೆ ಮರಾಠ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಮನೋಜ್ ಜರಂಗೆ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ್ದು, ಮಹಾರಾಷ್ಟ್ರ ಚುನಾವಣೆಯಲ್ಲಿ ತಮ್ಮ ಪ್ರತಿಭಟನೆಯ ಅಂಶ ವಿಫಲವಾಗಿದೆ ಎಂದು ಹೇಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಸಮುದಾಯಕ್ಕೆ 2ಎ ಮೀಸಲಾತಿ; ಇಂದು ಬೆಳಗಾವಿಯಲ್ಲಿ ಪಂಚಸಾಲಿಗಳ ಪ್ರತಿಭಟನೆ
ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ 2 ‘ಎ’ ಅಡಿಯಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಕೂಡಲಸಂಗಮದ ಜಯ ಬಸವ ಮೃತ್ಯುಂಜಯ ಸ್ವಾಮಿ ನೇತೃತ್ವದ ನಿಯೋಗ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಮಂಗಳವಾರ ನಡೆದ ಸಭೆ ವಿಫಲಗೊಂಡಿದೆ, ಇದರಿಂದ ಇಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಪಂಚಮಸಾಲಿ ಮುಖಂಡರು ನಿರ್ಧರಿಸಿದ್ದಾರೆ.

'ಶಕ್ತಿ' ಯೋಜನೆ ವಿರೋಧಿಸಿ ಬೆಂಗಳೂರು ಬಂದ್: ಪಟ್ಟು ಬಿಡದ ಸಾರಿಗೆ ಸಂಘಗಳ ಒಕ್ಕೂಟ, ಸಂಧಾನ ಸಭೆ ವಿಫಲ
ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಕರೆ ನೀಡಿರುವ ಸೆ.11ರ ಬೆಂಗಳೂರು ಸಾರಿಗೆ ಬಂದ್'ಗೆ ಸಂಬಂಧಿಸಿದಂತೆ ಗುರುವಾರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಒಕ್ಕೂಟದ ಸದಸ್ಯರ ನಡುವಿನ ಸಂಧಾನಸಭೆ ವಿಫಲಗೊಂಡಿದೆ. ಹೀಗಾಗಿ ಅಂದು ಸಾರಿಗೆ ಬಂದ್ ನಡೆಯುವುದು ಖಚಿತವಾಗಿದ್ದು, ಬೆಂಗಳೂರಿನಲ್ಲಿ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ರಾಜ್ಯದ ಜನರ ಹಿತ ಕಾಪಾಡುವಲ್ಲಿ ಬಿಜೆಪಿ ಸರ್ಕಾರ ವಿಫಲ: ಡಿಕೆಶಿ, ಸಿದ್ದರಾಮಯ್ಯ ಆರೋಪ
ರಾಜ್ಯದ ಜನರ ಹಿತಾಸಕ್ತಿ ಕಾಪಾಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

13 ತಿಂಗಳಿಂದ ಕೊರೋನಾ ಸೋಂಕು ನಿಯಂತ್ರಿಸಲು ಸರ್ಕಾರ ವಿಫಲ, ಜನರ ಜೀವದ ಜೊತೆ ಚೆಲ್ಲಾಟ: ಡಿಕೆ ಶಿವಕುಮಾರ್
ಕಳೆದ 13 ತಿಂಗಳಿಂದ ಸರ್ಕಾರ ಕೊರೋನಾ ನಿಯಂತ್ರಿಸಲು ವಿಫಲವಾಗಿದ್ದು, ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

