ಬಾಲಿವುಡ್ಮತಾಂತರಗೊಂಡಿದ್ದ 300 ಸಂತ್ರಸ್ತರಿಗೆ 'ದಿ ಕೇರಳ ಸ್ಟೋರಿ' ನಿರ್ಮಾಪಕರಿಂದ ಪುನರ್ವಸತಿಯ ಭರವಸೆ!
ಆಶ್ರಮವೊಂದರಲ್ಲಿ ಮತಾಂತರಗೊಂಡ 300 ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಉಪಕ್ರಮವನ್ನು 'ದಿ ಕೇರಳ ಸ್ಟೋರಿ' ಚಿತ್ರದ ನಿರ್ಮಾಪಕ ವಿಪುಲ್ ಶಾ ಬುಧವಾರ ಘೋಷಿಸಿದ್ದು, 51 ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.