ವಿಬಿಜಿ ರಾಮ್ ಜಿ

ಮಳೆ ಕೊರತೆ: ವಲಸೆ ತಡೆಯಲು ಸರ್ಕಾರ ಮಾಸ್ಟರ್ ಪ್ಲ್ಯಾನ್; VB-G RAM G ಉದ್ಯೋಗ ನೀಡಲು ಮುಂದು!
ದುರ್ಬಲ ಮುಂಗಾರು ಪರಿಸ್ಥಿತಿಯಿಂದ ಗ್ರಾಮೀಣ ಜನರ ಜೀವನೋಪಾಯಕ್ಕೆ ಧಕ್ಕೆಯಾಗದಂತೆ ಹಾಗೂ ವಲಸೆ ತಡೆಯುವ ಉದ್ದೇಶದಿಂದ ಪ್ರತಿ ತಿಂಗಳು 1.25 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಸುವ ಗುರಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ.

VB-G RAM G: ಉದ್ಯೋಗಕ್ಕೆ 60 ದಿನಗಳ ಬಿಡುವು ಸಮರ್ಥನೀಯವಲ್ಲ- ಈಶ್ವರ ಖಂಡ್ರೆ
ವರ್ಷದಲ್ಲಿ 60 ದಿನಗಳ ಕಾಲ ಉದ್ಯೋಗ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿಲುವು ಸರಿಯೂ ಅಲ್ಲ, ಸಮರ್ಥನೀಯವೂ ಅಲ್ಲ.

VB-G RAM G ಕಾಯ್ದೆ ಮೂಲಕ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ; ಆಡಳಿತದಲ್ಲಿ ಯತೀಂದ್ರ ಹಸ್ತಕ್ಷೇಪ ನೋಡಿಲ್ಲ: ಡಿ.ಕೆ ಶಿವಕುಮಾರ್
ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಜಾರ್ಜ್ ಅವರು ಬಹಳ ಹಿರಿಯ ಮಂತ್ರಿಗಳು. ಸ್ವಾಭಿಮಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ನನಗೆ ಯಾವ ಸಮಸ್ಯೆ ಕಂಡಿಲ್ಲ. ನಮಗೆ ಈ ವಿಚಾರ ಮಾಧ್ಯಮಗಳ ಮೂಲಕ ನನಗೆ ಈಗ ತಿಳಿಯಿತು.

VB-G Ram G ಬಗ್ಗೆ ಕಾಂಗ್ರೆಸ್ ತಪ್ಪು ಹರಡುತ್ತಿದ್ದು, ಕಾರ್ಮಿಕರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ!
ಮನ್ರೇಗಾ ಯೋಜನೆಯನ್ನು ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಎಂದು ಪರಿವರ್ತನೆಗೊಳಿಸಲಾಗಿದ್ದು, ಇದರಲ್ಲಿಯೂ ಪ್ರತಿಪಕ್ಷದವರು ರಾಜಕೀಯ ಮಾಡುತ್ತಿರುವುದು ಅವರ ಮೌಢ್ಯವನ್ನು ತೋರಿಸುತ್ತದೆ.

