ವಿಬಿಜಿ ರಾಮ್ ಜಿ ಮಸೂದೆ

ನರೇಗಾ ಬದಲು VB-G RAM G ಮಸೂದೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ
ದೇಶ

ನರೇಗಾ ಬದಲು VB-G RAM G ಮಸೂದೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ

ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರಿಗೆ ಹಣಕಾಸು ವರ್ಷದಲ್ಲಿ ವೇತನ ಉದ್ಯೋಗದ ಶಾಸನಬದ್ಧ ಖಾತರಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸುತ್ತದೆ.

MGNREGA ಮಸೂದೆ ವಿರುದ್ಧ ಪ್ರತಿಭಟನೆ: 'ಮಹಾತ್ಮ ನನ್ನ ಕುಟುಂಬದವರಲ್ಲ', ಆದರೆ... ಪ್ರಿಯಾಂಕಾ ಆಕ್ಷೇಪ; ರಾಮನ ಹೆಸರು ಸಹಿಸಲ್ಲ ಎಂದ ಬಿಜೆಪಿ!
ದೇಶ

MGNREGA ಮಸೂದೆ ವಿರುದ್ಧ ಪ್ರತಿಭಟನೆ: 'ಮಹಾತ್ಮ ನನ್ನ ಕುಟುಂಬದವರಲ್ಲ', ಆದರೆ... ಪ್ರಿಯಾಂಕಾ ಆಕ್ಷೇಪ; ರಾಮನ ಹೆಸರು ಸಹಿಸಲ್ಲ ಎಂದ ಬಿಜೆಪಿ!

ಪೂರ್ವಾಗ್ರಹದ ಆಧಾರದ ಮೇಲೆ ಯಾವುದೇ ಕಾನೂನನ್ನು ಜಾರಿಗೊಳಿಸಬಾರದು, ಮನೇಗ್ರಾ ಯೋಜನೆಯನ್ನು ದುರ್ಬಲಗೊಳಿಸುವ ಮಸೂದೆಯನ್ನು ಹಿಂಪಡೆಯಬೇಕು ಎಂದು ಪ್ರಿಯಾಂಕಾ ಗಾಂಧಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

MGNREGA ಬದಲಿಗೆ ಕೇಂದ್ರದ ಹೊಸ ಮಸೂದೆ: ರಾಜ್ಯಗಳ ಮೇಲೆ ಶೇ.40ರಷ್ಟು ಹೊರೆ! ವಿಶೇಷತೆ ಏನು?
ದೇಶ

MGNREGA ಬದಲಿಗೆ ಕೇಂದ್ರದ ಹೊಸ ಮಸೂದೆ: ರಾಜ್ಯಗಳ ಮೇಲೆ ಶೇ.40ರಷ್ಟು ಹೊರೆ! ವಿಶೇಷತೆ ಏನು?

ಕೇಂದ್ರ ಸರ್ಕಾರವು MGNREGA ಯೋಜನೆ ಬದಲಿಗೆ ವಿಕಸಿತ್ ಭಾರತ್ - ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಅನ್ನು ಪರಿಚಯಿಸುವ ನಿರೀಕ್ಷೆಯಿದೆ.