ಆಗಸ್ಟ್ 14ನ್ನು ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.