ದೇಶಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ!
ಮಾಜಿ ಪ್ರಧಾನಿ, ಅಪ್ಪಟ ಕಾಂಗ್ರೆಸ್ಸಿಗ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಲೋಕಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್ಗೆ ಭಾರಿ ಹಿನ್ನಡೆಯಾದಂತಾಗಿದೆ.