ರಾಜ್ಯಬೆಂಗಳೂರು: ಕುಡಿದ ಮತ್ತಿನಲ್ಲಿ ಈಜಲು ಹೋದ ವ್ಯಕ್ತಿ ವಿಭೂತಿಕೆರೆಯಲ್ಲಿ ಮುಳುಗಿ ಸಾವು
ಕುಡಿದ ಅಮಲಿನಲ್ಲಿ ಈಜಲು ಹೋದ 33 ವರ್ಷದ ವ್ಯಕ್ತಿಯೊಬ್ಬರು ವಿಭೂತಿಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ವಿಭೂತಿಪುರ ನಿವಾಸಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ. ಅವರು ಬಾರ್ ಬೆಂಡಿಂಗ್ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.