ದೇಶರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ನರೇಂದ್ರ ಮೋದಿ
ಭೂಮಸೂದೆ ಕಾಯ್ದೆ ವಿರೋಧಿಸಿ ಮೋದಿ ವಿರುದ್ಧ ತೀವ್ರ ವಾಗ್ಧಾಳಿ ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಹೇಳಿಕೆಗೆ ತಿರುಗೇಟು ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ನಮ್ಮ ಸರ್ಕಾರ ಯಾವಾಗಲೂ ಬಡವರಿಗಾಗಿ ಕೆಲಸ ಮಾಡಲಿದೆ...