ದೇಶಪಾನ್ ಮಸಾಲ ಜಾಹೀರಾತು ವಿವಾದ: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್ಗೆ ಸದ್ಯಕ್ಕಿಲ್ಲ ರಿಲೀಫ್! ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಪಾನ್ ಮಸಾಲ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಸರ್ಕಾರ ನೀಡಿದ್ದ ಶೋಕಾಸ್ ನೋಟಿಸ್ಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ: