ರಾಜ್ಯ2 ಕೋಟಿ ರೂ ಇನ್ಷುರೆನ್ಸ್ ಹಣಕ್ಕಾಗಿ ಮಾಜಿ ಯೋಧನ ಕೊಲೆ: FSL ವರದಿಯನ್ನೇ ತಿರುಚಿದ ಖತರ್ನಾಕ್ ಗ್ಯಾಂಗ್; ಪತ್ನಿ, ಆಕೆಯ ಲವರ್ ಸೇರಿ 9 ಮಂದಿ ಬಂಧನ
ಹುಕ್ಕೇರಿ ತಾಲ್ಲೂಕಿನ ಘೋಡಗೇರಿ ಗ್ರಾಮದ ನಿವಾಸಿ ಮಾಜಿ ಸೈನಿಕ ಸಂದೀಪ್ ಸಾವಿಗೆ ಬಿಗ್ ಟ್ವಿಸ್ಟ್ ದೊರೆತಿದ್ದು ಕೊಲೆ ಪ್ರಕರಣದಲ್ಲಿ ಆತನ ಪತ್ನಿ ಸುಮಾ, ಆಕೆಯ ಪ್ರಿಯಕರ ಸೇರಿ ಒಟ್ಟು 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.