ವಿಮಾನ ಕಾರ್ಯಾಚರಣೆ

ಜಮ್ಮು-ಕಾಶ್ಮೀರ: ನಾಳೆಯಿಂದ ಶ್ರೀನಗರ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಪುನರ್ ಆರಂಭ
ವಿಮಾನ ನಿಲ್ದಾಣ ಮುಚ್ಚಿದ್ದರಿಂದ ಹಜ್ ವಿಮಾನಗಳ ಹಾರಾಟವನ್ನು ಕೂಡಾ ಸ್ಥಗಿತಗೊಳಿಸಲಾಗಿತ್ತು.

ಕಾಬೂಲ್ ನಿಂದ ಭಾರತೀಯರ ರಕ್ಷಿಸಲು ದಿನಕ್ಕೆ 2 ವಿಮಾನಗಳ ಕಾರ್ಯಾಚರಣೆಗೆ ಅನುಮತಿ
ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಕಾಬೂಲ್ ನಿಂದ ವಾಪಸ್ ಕರೆಸಿಕೊಳ್ಳುವ ನಿಟ್ಟಿನಲ್ಲಿ ದಿನಕ್ಕೆ 2 ವಿಮಾನಗಳ ಕಾರ್ಯಾಚರಣೆಗೆ ಭಾರತಕ್ಕೆ ಅನುಮತಿ ದೊರೆತಿದೆ.

