ದೇಶವಿಮಾನ ಟಿಕೆಟ್ ನಿಯಮದಲ್ಲಿ ಮಹತ್ವದ ಬದಲಾವಣೆ: 48 ಗಂಟೆಯೊಳಗೆ ಟಿಕೆಟ್ ರದ್ದುಗೊಳಿಸಿದರೇ ಪೂರ್ಣ ಮರುಪಾವತಿ!
ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ವಿಮಾನ ಟಿಕೆಟ್ ಮರುಪಾವತಿ ನಿಯಮಗಳನ್ನು ಪರಿಷ್ಕರಿಸಿದೆ. ಪ್ರಯಾಣಿಕರು ಈಗ ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸದೆ ಬುಕಿಂಗ್ ಮಾಡಿದ 48 ಗಂಟೆಗಳ ಒಳಗೆ ತಮ್ಮ ಟಿಕೆಟ್ಗಳನ್ನು ರದ್ದುಗೊಳಿಸಬಹುದು...