ದೇಶಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿಮಾನ ತುರ್ತು ಭೂಸ್ಪರ್ಶ!
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಭೋಪಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹವಾಮಾನ ವೈಪರೀತ್ಯದಿಂದಾಗಿ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.