ವಿಮಾನ ತುರ್ತು ಲ್ಯಾಂಡಿಂಗ್

Video: ಆಕಾಶದಲ್ಲೇ ಪೈಲಟ್‌ಗಳ ರಕ್ತಸಿಕ್ತ ಮಾರಮಾರಿ; ಇಸ್ರೇಲ್‌ಗೆ ತೆರಳುತ್ತಿದ್ದ ವಿಮಾನ ಸೌದಿಯಲ್ಲಿ ತುರ್ತು ಲ್ಯಾಂಡಿಂಗ್; ತಪ್ಪಿದ ದೊಡ್ಡ ದುರಂತ!
ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಕಾಕ್‌ಪಿಟ್‌ನಲ್ಲಿ ಇಬ್ಬರು ಪೈಲಟ್ ಗಳ ನಡುವೆ ಜಗಳ ಪ್ರಾರಂಭವಾಗಿದೆ. ಜಗಳ ವಿಕೋಪಕ್ಕೆ ಹೋಗಿ ಓರ್ವ ಪೈಲಟ್ ವಿಮಾನ ಹಾರಾಟದ ಸಂದರ್ಭದಲ್ಲಿ ‘7500’ ಎಮರ್ಜೆನ್ಸಿ ಕೋಡ್ ಒತ್ತಿದ್ದಾರೆ.

ವಿಮಾನ ತುರ್ತು ಲ್ಯಾಂಡಿಂಗ್: ಕುವೈತ್ ವಿಮಾನ ನಿಲ್ದಾಣದಲ್ಲಿಯೇ 13 ಗಂಟೆ ಕಾಲ ಕಳೆದ ಭಾರತೀಯರು!
ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಗಲ್ಫ್ ಏರ್ ವಿಮಾನ ಕುವೈತ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಕಾಣಿಸಿಕೊಂಡ ಪ್ರಯಾಣಿಕರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

