ವಿಮಾನ ನಾಪತ್ತೆ

ಜಾರ್ಖಂಡ್: ತರಬೇತಿ ವಿಮಾನ ನಾಪತ್ತೆ, ಪೈಲಟ್ ಮೃತದೇಹ ಪತ್ತೆ
ಖಾಸಗಿ ಒಡೆತನದ ಸೆಸ್ನಾ 152 ಎಂಬ ತರಬೇತುದಾರ ವಿಮಾನ ಮಂಗಳವಾರ ಬೆಳಗ್ಗೆ ಸೋನಾರಿ ಏರೋಡ್ರೋಮ್‌ನಿಂದ ಟೇಕಾಫ್ ಆದ ನಂತರ ನಾಪತ್ತೆಯಾಗಿದೆ. ಬಳಿಕ ಜಲಾಶಯ ಸೇರಿದಂತೆ ಹತ್ತಿರದ ಪ್ರದೇಶಗಳಲ್ಲಿ ಮೆಗಾ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಮಲಾವಿ ಉಪಾಧ್ಯಕ್ಷರಿದ್ದ ವಿಮಾನ ನಾಪತ್ತೆ, ಪತನ ಶಂಕೆ
ಪೂರ್ವ ಆಫ್ರಿಕಾದ ಮಲಾವಿ ದೇಶದ ಉಪಾಧ್ಯಕ್ಷರಿದ್ದ ವಿಮಾನ ನಾಪತ್ತೆಯಾಗಿದ್ದು, ಪತನಗೊಂಡಿರುವ ಆತಂಕ ವ್ಯಕ್ತವಾಗುತ್ತಿದೆ.

ಎಎನ್-32 ವಿಮಾನ ಪತನ: ಮೃತದೇಹ ಪತ್ತೆ ಕಾರ್ಯಾಚರಣೆಗೆ ಪ್ರತಿಕೂಲ ಹವಾಮಾನ ಅಡ್ಡಿ
ಜೂನ್ 3 ರಂದು ವಿಮಾನ ಅಪಘಾತದಿಂದ ಮೃತಪಟ್ಟಿರುವ 13 ಮಂದಿಗಳ ಪೈಕಿ ಉಳಿದಿರುವ 6 ಮೃತದೇಹಗಳ ಪತ್ತೆ ಕಾರ್ಯಾಚರಣೆಗೆ ಪ್ರತಿಕೂಲ ಹವಾಮಾನ ಅಡ್ಡಿಯಾಗಿದೆ ಎಂದು ಭಾರತೀಯ ವಾಯುಪಡೆ ಇಂದು ಹೇಳಿದೆ.

ನಾಪತ್ತೆಯಾಗಿ 9ನೇ ದಿನಕ್ಕೆ ಎಎನ್32 ವಿಮಾನದ ಅವಶೇಷಗಳು ಅರುಣಾಚಲ ಪ್ರದೇಶದಲ್ಲಿ ಪತ್ತೆ!
ಜೂನ್ 3ರಂದು ಅರುಣಾಚಲ ಪ್ರದೇಶದ ಜೊರ್ಹಾಟ್ ವಾಯುನೆಲೆಯಿಂದ ಹೊರಟಿದ್ದ ಎಎನ್-32 ವಿಮಾನ ಅರ್ಧ ಗಂಟೆಯಲ್ಲಿ ಸಂಪರ್ಕ ಕಡಿದುಕೊಂಡಿದ್ದು ಸರಿಸುಮಾರು 9 ದಿಗನಳ ನಂತರ ಇದೀಗ...

ನಾಪತ್ತೆಯಾಗಿರುವ ಎಎನ್ -32 ವಿಮಾನದ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ನಗದು ಬಹುಮಾನ ಘೋಷಣೆ
ಕಳೆದ ಆರು ದಿನಗಳಿಂದ ನಾಪತ್ತೆಯಾಗಿರುವ ಭಾರತೀಯ ವಾಯುಪಡೆಯ ಎಎನ್ -32 ವಿಮಾನ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಭಾರತೀಯ ವಾಯುಪಡೆ ಘೋಷಿಸಿದೆ.

ನಾಪತ್ತೆಯಾದ ಐಎಎಫ್ ವಿಮಾನದ ಎಲ್ಲಾ 29 ಮಂದಿ ಸಾವು ಎಂದು ಭಾವಿಸಿ: ಐಎಎಫ್
ಜುಲೈ 22ರಂದು ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆ(ಐಎಎಫ್)ಯ ಎಎನ್–32 ವಿಮಾನದಲ್ಲಿ ಎಲ್ಲಾ 29 ಮಂದಿ ಮೃತಪಟ್ಟಿರುವುದಾಗಿ...

21 ಮಂದಿ ಪ್ರಯಾಣಿಕರಿದ್ದ ವಿಮಾನ ನೇಪಾಳದಲ್ಲಿ ನಾಪತ್ತೆ
ಸಿಬ್ಬಂದಿಗಳು ಸೇರಿ ಸುಮಾರು 21 ಮಂದಿ ಪ್ರಯಾಣಿಕರಿದ್ದ ವಿಮಾನವೊಂದು ನೇಪಾಳದ ಪರ್ವತಗಳಲ್ಲಿ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ...

