ದೇಶಅಂತಾರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವ, ಲಾಕ್ ಡೌನ್ ಹೇರುವ ಅಗತ್ಯವಿಲ್ಲ: ತಜ್ಞರು
ಭಾರತದ ಪ್ರಸ್ತುತ ಕೋವಿಡ್ ಸನ್ನಿವೇಶವು ಅಂತಾರಾರಾಷ್ಟ್ರೀಯ ವಿಮಾನಯಾನಗಳನ್ನು ನಿರ್ಬಂಧಿಸುವುದು ಅಥವಾ ಲಾಕ್ಡೌನ್ ಹೇರುವ ಪರಿಸ್ಥಿತಿಯಲ್ಲಿಲ್ಲ, ಆದರೆ ಕೆಲವು ದೇಶಗಳಲ್ಲಿ ಪ್ರಕರಣಗಳ ಹೆಚ್ಚಳದ ದೃಷ್ಟಿಯಿಂದ ಕಟ್ಟುನಿಟ್ಟಿನ ಎಚ್ಚರ ಮತ್ತು ಜಾಗರೂಕತೆಯ ಅವಶ್ಯಕತೆಯಿದೆ ಎಂದು ತಜ್ಞರು ಹೇಳಿದ್ದಾರೆ.