ವಿಮಾನ ನಿಲ್ದಾಣ

ವಿಜಯಪುರ ವಿಮಾನ ನಿಲ್ದಾಣ: ಜನವರಿ 2027 ರಿಂದ ಹಾರಾಟ ಕಾರ್ಯಾರಂಭ ಸಾಧ್ಯತೆ!
ಇತ್ತೀಚೆಗೆ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರ ಇಲಾಖೆಯ ಅನುಮತಿ ಕೊರತೆ ಹಾಗೂ ಸುಪ್ರೀಂ ಕೋರ್ಟ್ ನೀಡಿದ್ದ ತಡೆಯಾಜ್ಞೆಯಿಂದ ವಿಮಾನ ನಿಲ್ದಾಣ ಯೋಜನೆ ವಿಳಂಬವಾಗಿತ್ತು.

ನಮ್ಮ ಮೆಟ್ರೋ ಬ್ಲೂ ಲೈನ್: BMRCL-BIAL ಅಧಿಕಾರಿಗಳಿಂದ ಪ್ರಗತಿ ಪರಿಶೀಲನೆ; ಬಾಕಿ ಕಾಮಗಾರಿ ಪೂರ್ಣಕ್ಕೆ ಗಡುವು ನಿಗದಿ
ಹಳಿ ಕಾಮಗಾರಿ, ವಿದ್ಯುತ್ ಪೂರೈಕೆ ವ್ಯವಸ್ಥೆ, ಸಿಗ್ನಲಿಂಗ್, ವಾಸ್ತುಶಿಲ್ಪದ ಅಂತಿಮ ಕಾಮಗಾರಿ ಸೇರಿದಂತೆ ಹಲವು ವಿಷಯಗಳ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದರು.

ಸ್ವಾತಂತ್ರ್ಯೋತ್ಸವ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿ ಹೈಕೋರ್ಟ್-ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!
ದೆಹಲಿ ಹೈಕೋರ್ಟ್, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3 ಹಾಗೂ ದೆಹಲಿ ಕಂಟೋನ್ಮೆಂಟ್‌ನ ಎಸ್‌ಡಿಎಂ ಕಚೇರಿಗೆ ಶುಕ್ರವಾರ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.

ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು; ಇಲ್ಲಿ Airport ನಿರ್ಮಿಸಿದರೆ ಹೆಚ್ಚು ಅನುಕೂಲ: ಸೋಮಣ್ಣ ಹೇಳಿಕೆಗೆ ಪರಮೇಶ್ವರ್ ಬೆಂಬಲ
ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪರಮೇಶ್ವರ, ಸಿರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿದರೆ ತುಮಕೂರು ಮಾತ್ರವಲ್ಲದೆ ಈ ಪ್ರದೇಶದ ಮೂಲಕ ಬೆಂಗಳೂರಿಗೆ ಸಂಪರ್ಕ ಹೊಂದಿದ ಸುಮಾರು 20 ಜಿಲ್ಲೆಗಳಿಗೆ ಉಪಯೋಗವಾಗುತ್ತದೆ.

ಸಾಮಾನ್ಯರಿಗೊಂದು, ಸೆಲೆಬ್ರಿಟಿಗಳಿಗೊಂದು ನಿಯಮವೇ..? ಏರ್‌ಪೋರ್ಟ್‌ನಲ್ಲಿ ಸರತಿ ಸಾಲಿನಲ್ಲಿ ನಿಲ್ಲದ ನಟಿ ಕರೀನಾ ಕಪೂರ್ ಭಾರೀ ಟ್ರೋಲ್..!
ಮುಂಬೈ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗೆ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಂತಿದ್ದಾಗ, ಕರೀನಾ ನೇರವಾಗಿ ಮುಂದೆ ಹೋಗಿ ಒಳ ಪ್ರವೇಶಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!
ಮಧ್ಯಾಹ್ನದ ಸುಮಾರಿನಲ್ಲಿ ಎರಡು ಡ್ರೋನ್‌ಗಳು ಇರಾನ್‌ನಿಂದ ಅಜೆರ್‌ಬೈಜಾನ್‌ನ ನಖಿಚೆವಾನ್‌ನ ಎಕ್ಸ್‌ಕ್ಲೇವ್ ಕಡೆಗೆ ಹಾರಿವೆ. ಇದು ಇರಾನ್‌ನ ಗಡಿಯಲ್ಲಿದ್ದು, ಅರ್ಮೇನಿಯಾದಿಂದ ಬೇರ್ಪಟ್ಟಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಒಡಿಶಾ: Airport ನಲ್ಲಿ ಇಬ್ಬರು ಬಾಂಗ್ಲಾದೇಶಿಯರಿಗೆ ಕಿರುಕುಳ; ಚಿಕಿತ್ಸೆ ನಿರಾಕರಿಸಿದ ಆಸ್ಪತ್ರೆ; ವಾಪಸ್ ತೆರಳಿದ ರೋಗಿ!
ಇದಲ್ಲದೆ ಸಂಬಂಧಪಟ್ಟ ಆಸ್ಪತ್ರೆಯು ತೊಂದರೆಯಾಗುವ ಭೀತಿಯಿಂದ ರೋಗಿಗೆ ಚಿಕಿತ್ಸೆ ನೀಡಲು ನಿರಾಕರಿಸಿತು. ಭುವನೇಶ್ವರಕ್ಕೆ ಬಂದಿದ್ದ ಇಬ್ಬರನ್ನು ವಾಪಸ್ ಮುಂಬೈಗೆ ಹಿಂತಿರುಗುವಂತೆ ಒತ್ತಾಯಿಸಲಾಯಿತು ಎಂದು ವರದಿಯಾಗಿದೆ.

ಏರ್‌ಪೋರ್ಟ್ ಪಾರ್ಕಿಂಗ್ ರೂಲ್ಸ್ ವಿರುದ್ಧ ಸಿಡಿದೆದ್ದ ಕ್ಯಾಬ್ ಚಾಲಕರು; ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸರಿಂದ ಲಾಠಿ ಚಾರ್ಜ್..!
ಹೊಸ ದಂಡ ನೀತಿ ವಿರೋಧಿಸಿ ಕನ್ನಡ ಪರ ಸಂಘಟನೆ ಮತ್ತು ಏರ್ಪೋರ್ಟ್ ಟ್ಯಾಕ್ಸಿ ಚಾಲಕರು ಸಾದಹಳ್ಳಿ ಬಳಿ ಟೋಲ್ ತಡೆದು ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆ ಜೋರಾಗುತ್ತಿದ್ದಂತೆ ನಾರಾಯಣಸ್ವಾಮಿ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿ ಸ್ಫೋಟದಲ್ಲಿ ಜೈಶ್‍ನ 22 ವೈಟ್-ಕಾಲರ್ ಭಯೋತ್ಪಾದಕರು ಭಾಗಿ: ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ಎಚ್ಚರಿಕೆ
13 ಜನರನ್ನು ಬಲಿತೆಗೆದುಕೊಂಡ ದೆಹಲಿ ಸ್ಫೋಟವನ್ನು ನಡೆಸಿದ ವೈಟ್-ಕಾಲರ್ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಘಟಕದ ವೈದ್ಯರು, ಎಂಜಿನಿಯರ್‌ಗಳು ಸೇರಿದಂತೆ ಒಟ್ಟು 22 ವಿದ್ಯಾವಂತ ವೃತ್ತಿಪರರು ಭಾಗಿಯಾಗಿದ್ದಾರೆ ಎಂದು ತನಿಖಾ ಸಂಸ್ಥೆಗಳು ಗುರುತಿಸಿವೆ.

